ವಿಶ್ವಕಪ್: ಹಲವು ದಾಖಲೆಗಳನ್ನು ಉಡೀಸ್ ಮಾಡಿದ ಕೊಹ್ಲಿ
ಸಮಗ್ರ ನ್ಯೂಸ್: ಭಾರತ ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ವಿಶ್ವ ಕಪ್ನಲ್ಲಿ ಸೃಷ್ಟಿಸಿದ್ದ ದಾಖಲೆಯೊಂದನ್ನು ಮುರಿದಿದ್ದಾರೆ. ಅವರೀಗ ವಿಶ್ವ ಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ 50 ಪ್ಲಸ್ ಸ್ಕೋರ್ ಬಾರಿಸಿದ ಆಟಗಾರ ಎಂಬ ಖ್ಯಾತಿ ಪಡೆದಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಅವರು ಅರ್ಧ ಶತಕ ಬಾರಿಸಿದ ತಕ್ಷಣ ಅವರು ಈ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ 2023ರ ವಿಶ್ವ ಕಪ್ನಲ್ಲಿ ಒಟ್ಟು 8 ಬಾರಿ 50 ಪ್ಲಸ್
ವಿಶ್ವಕಪ್: ಹಲವು ದಾಖಲೆಗಳನ್ನು ಉಡೀಸ್ ಮಾಡಿದ ಕೊಹ್ಲಿ Read More »










