ಕ್ರೀಡೆ

ಹಾಕಿ ವಿಶ್ವಕಪ್; ಭಾರತಕ್ಕೆ ರೋಚಕ ಜಯ

ಸಮಗ್ರ ನ್ಯೂಸ್: ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಅವಕಾಶ ಮಿಸ್ ಮಾಡಿಕೊಂಡ ಭಾರತ, ಇದೀಗ ಜಪಾನ್ ವಿರುದ್ಧ 5-0 ಅಂತರದ ಗೋಲು ಸಿಡಿಸಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ 9ನೇ ಸ್ಥಾನ ಖಚಿತಪಡಿಸಿಕೊಂಡಿದೆ. ಕ್ಲಾಸಿಫಿಕೇಶನ್ ಪಂದ್ಯದಲ್ಲಿ ಭಾರತ ಅಬ್ಬರಿಸಿತು. ಜಪಾನ್ ವಿರುದ್ಧ ಮೊದಲ ಕ್ವಾರ್ಟರ್‌ಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ. ಆದರೆ,3 ಹಾಗೂ 4 ಕ್ವಾರ್ಟರ್‌ನಲ್ಲಿ ಗೋಲು ಸಿಡಿಸಿ ಭರ್ಜರಿ 8-0 ಅಂತರದಿಂದ ಗೆಲುವು ದಾಖಲಿಸಿತು. ಮೊದಲ ಕ್ವಾರ್ಟರ್‌ನಲ್ಲಿ ಭಾರತಕ್ಕೆ ಪೆನಾಲ್ಟಿ […]

ಹಾಕಿ ವಿಶ್ವಕಪ್; ಭಾರತಕ್ಕೆ ರೋಚಕ ಜಯ Read More »

ಸರಣಿ ಕ್ಲೀನ್ ಸ್ವೀಪ್; ನ್ಯೂಜಿಲೆಂಡ್ ವೈಟ್ ವಾಶ್| ಏಕದಿನ ಕ್ರಿಕೆಟ್ ನಲ್ಲಿ ಭಾರತವೇ ನಂ-1

ಸಮಗ್ರ ನ್ಯೂಸ್: 3 ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ವೈಟ್ ವಾಶ್ ಮಾಡಿರುವ ಟೀಂ ಇಂಡಿಯಾ ಏಕದಿನ ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದೆ. ಹೈದರಾಬಾದ್, ರಾಯ್‌ಪುರ ನಂತರ ಇಂದೋರ್‌ನಲ್ಲೂ ರೋಹಿತ್ ಶರ್ಮಾ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಮೂರನೇ ಏಕದಿನ ಪಂದ್ಯವನ್ನು 90 ರನ್‌ಗಳಿಂದ ಗೆದ್ದುಕೊಂಡ ಭಾರತ ಈ ಗೆಲುವಿನೊಂದಿಗೆ ಸರಣಿಯಲ್ಲೂ ಕ್ಲೀನ್ ಸ್ವೀಪ್ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅವರ ಅಬ್ಬರದ

ಸರಣಿ ಕ್ಲೀನ್ ಸ್ವೀಪ್; ನ್ಯೂಜಿಲೆಂಡ್ ವೈಟ್ ವಾಶ್| ಏಕದಿನ ಕ್ರಿಕೆಟ್ ನಲ್ಲಿ ಭಾರತವೇ ನಂ-1 Read More »

ಕೊಹ್ಲಿ ಭರ್ಜರಿ ಶತಕ| ಹಲವು ದಾಖಲೆಗಳು ಉಡೀಸ್

ಸಮಗ್ರ ನ್ಯೂಸ್: ತಿರುವನಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಏಕದಿನ ಪಂದ್ಯದಲ್ಲಿ 46ನೇ ಶತಕ ಬಾರಿಸಿದ್ದಾರೆ ಈ ಶತಕದೊಂದಿಗೆ ಕೊಹ್ಲಿ ತಮ್ಮದೇ ದಾಖಲೆಯನ್ನು ಮುರಿದರು. ಏಕೈಕ ಎದುರಾಳಿಯ ವಿರುದ್ಧ ಅತಿ ಹೆಚ್ಚು ಶತಕಗಳ ಪಟ್ಟಿಯಲ್ಲಿ ಸಚಿನ್ ಅವರನ್ನು ಹಿಂದಿಕ್ಕಿದರು. ಭಾರತದ ಮಾಜಿ ನಾಯಕ ಶ್ರೀಲಂಕಾ ವಿರುದ್ಧ ಏಕದಿನ ತಂಡದ ವಿರುದ್ಧ 10 ಶತಕಗಳನ್ನು ಗಳಿಸಿದ ಏಕೈಕ ಬ್ಯಾಟರ್.

ಕೊಹ್ಲಿ ಭರ್ಜರಿ ಶತಕ| ಹಲವು ದಾಖಲೆಗಳು ಉಡೀಸ್ Read More »

ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ ಟೀಂ ಇಂಡಿಯಾ; ಸರಣಿ‌ ಕ್ಲೀನ್ ಸ್ವೀಪ್

ಸಮಗ್ರ ನ್ಯೂಸ್: 3ನೇ ಏಕದಿನ ಪಂದ್ಯದಲ್ಲೂ ಲಂಕಾ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸಿದ್ದು, ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಶತಕ ದಾಖಲಿಸಿದ್ದು, ಮುಹಮ್ಮದ್ ಸಿರಾಜ್ ಅವರ ಬೌಲಿಂಗ್ ಪರಾಕ್ರಮದ ನೆರವಿನಿಂದ ಭಾರತವು ಶ್ರೀಲಂಕಾ ವಿರುದ್ಧದ ಪಂದ್ಯವನ್ನು 317 ರನ್ಗಳ ಅಂತರದಲ್ಲಿ ಗೆದ್ದು ಬೀಗಿದೆ. ಭಾರತವು ಶ್ರೀಲಂಕಾ ವಿರುದ್ಧ ನಡೆದ 3 ಪಂದ್ಯಗಳನ್ನೂ ಗೆದ್ದುಕೊಂಡು ಕ್ಲೀನ್ ಸ್ವೀಪ್ ಸಾಧಿಸಿದೆ. ಭಾರತ ನೀಡಿದ್ದ 391 ರನ್ ಗುರಿಯನ್ನು ಹಿಮ್ಮೆಟ್ಟಿದ ಶ್ರೀಲಂಕಾಗೆ 22 ಓವರ್ಗಳಲ್ಲಿ

ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ ಟೀಂ ಇಂಡಿಯಾ; ಸರಣಿ‌ ಕ್ಲೀನ್ ಸ್ವೀಪ್ Read More »

ಟೆನಿಸ್ ಗೆ ಗುಡ್ ಬೈ ಹೇಳಿದ ಸಾನಿಯಾ ಮಿರ್ಜಾ

ಸಮಗ್ರ ನ್ಯೂಸ್: ಟೆನಿಸ್ ತಾರೆ ಸಾನಿಯಾ ಮಿರ್ಜಾ ನಿವೃತ್ತಿ ಘೋಷಿಸಿದ್ದು, ಜನವರಿ 16 ರಿಂದ ನಡೆಯಲಿರುವ ಆಸ್ಟ್ರೇಲಿಯನ್ ಓಪನ್ ಸಾನಿಯಾ ಅವರ ಕೊನೆಯ ಟೂರ್ನಿಯಾಗಿದೆ. ಸಾನಿಯಾ ಮಿರ್ಜಾ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ. ಫೆಬ್ರವರಿ 19 ರಂದು ಆರಂಭವಾಗಲಿರುವ ಡಬ್ಲ್ಯುಟಿಎ 1000 ದುಬೈ ಟೆನಿಸ್ ಚಾಂಪಿಯನ್ಶಿಪ್ ನಂತರ ನಿವೃತ್ತಿಯಾಗುವುದಾಗಿ ಸಾನಿಯಾ ಈ ಹಿಂದೆ ಘೋಷಿಸಿದ್ದರು. ಆದರೆ ಇದೀಗ ಆಸ್ಟ್ರೇಲಿಯನ್ ಓಪನ್ ಮೂಲಕವೇ ತಮ್ಮ ವೃತ್ತಿಜೀವನವನ್ನ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಂತರ

ಟೆನಿಸ್ ಗೆ ಗುಡ್ ಬೈ ಹೇಳಿದ ಸಾನಿಯಾ ಮಿರ್ಜಾ Read More »

ಇಂಡೋ- ಶ್ರೀಲಂಕಾ ಏಕದಿನ ಸರಣಿ|ಭಾರತಕ್ಕೆ 4 ವಿಕೆಟ್ ಜಯ; ಸರಣಿ ಕೈವಶ

ಸಮಗ್ರ ನ್ಯೂಸ್: ಅತಿಥೇಯ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾವನ್ನು ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಮಾರಕ ಬೌಲಿಂಗ್ ಮಾಡಿ ತಲಾ 3 ವಿಕೆಟ್ ಪಡೆಯುವ ಮೂಲಕ ಕೇವಲ 215 ರನ್ ಗಳಿಗೆ ಕಟ್ಟಿ ಹಾಕಲಾಯಿತು. ಲಂಕಾ ನೀಡಿದ 216 ರನ್ ಗಳ ಗುರಿ ಬೆನ್ನಟ್ಟಿದ

ಇಂಡೋ- ಶ್ರೀಲಂಕಾ ಏಕದಿನ ಸರಣಿ|ಭಾರತಕ್ಕೆ 4 ವಿಕೆಟ್ ಜಯ; ಸರಣಿ ಕೈವಶ Read More »

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ

ಸಮಗ್ರ ನ್ಯೂಸ್: ಶ್ರೀಲಂಕಾ ವಿರುದ್ದದ ಟಿ20 ಸರಣಿ ಗೆಲುವಿನ ಬಳಿಕ ಇದೀಗ ಏಕದಿನ ಸರಣಿಯಲ್ಲಿ ಭಾರತ ಭರ್ಜರಿ ಶುಭಾರಂಭ ಪಡೆದಿದೆ. ಕೊಹ್ಲಿ ಸೆಂಚುರಿ, ಇತರರ ಸ್ಫೋಟಕ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾ 373 ರನ್ ಸಿಡಿಸಿತ್ತು. ಇದಕ್ಕುತ್ತರವಾಗಿ ಶ್ರೀಲಂಕಾ 8 ವಿಕೆಟ್ ನಷ್ಟಕ್ಕೆ 306 ರನ್ ಸಿಡಿಸಿ ಸೋಲೊಪ್ಪಿಕೊಂಡಿದೆ. ಭಾರತ 67 ರನ್ ಗೆಲುವು ಸಾಧಿಸಿತು. ಲಂಕಾ ನಾಯಕ ದಸೂನ್ ಶನಕ ಗೆಲುವಿಗಾಗಿ ಕೊನೆಯ ಎಸೆತದವರೆಗೂ ಹೋರಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದರೊಂದಿಗೆ 3 ಏಕದಿನ ಪಂದ್ಯದ ಸರಣಿಯಲ್ಲಿ

ಏಕದಿನ ಕ್ರಿಕೆಟ್ ನಲ್ಲೂ ಮುಂದುವರಿದ ಟೀಂ ಇಂಡಿಯಾ ಪರಾಕ್ರಮ| ಶ್ರೀಲಂಕಾ ವಿರುದ್ದ 67 ರನ್ ಜಯ Read More »

ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ ವಿರಾಟ್ ಕೊಹ್ಲಿ| ಸಚಿನ್ ದಾಖಲೆ ಮುರಿಯಲು ಇನ್ನೈದೇ ಶತಕ ಬಾಕಿ|

ಸಮಗ್ರ ನ್ಯೂಸ್: ಕಿಂಗ್ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 73ನೇ ಶತಕದ ದಾಖಲಿಸಿದ ಸಾಧನೆ ಮಾಡಿದ್ದಾರೆ. ಗುವಾಹಟಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 80 ಎಸೆತಗಳಲ್ಲಿ 10 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ ಶತಕ ಪೂರೈಸಿದರು. ವಿರಾಟ್ ಕೊಹ್ಲಿಗೆ ಇದು‌ 44ನೇ ಶತಕವಾಗಿದ್ದು, ಸಚಿನ್ ಗಳಿಸಿದ ಅತೀ ಹೆಚ್ಚು ಶತಕಗಳ ವಿಶ್ವದಾಖಲೆ ಮುರಿಯಲು ಕೇವಲ 5 ಶತಕ ಮಾತ್ರ ಬಾಕಿಯಿದೆ. ಕೊಹ್ಲಿಗೆ

ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ ವಿರಾಟ್ ಕೊಹ್ಲಿ| ಸಚಿನ್ ದಾಖಲೆ ಮುರಿಯಲು ಇನ್ನೈದೇ ಶತಕ ಬಾಕಿ| Read More »

ಭಾರತ- ಶ್ರೀಲಂಕಾ ಟಿ-20 ಸರಣಿ| 91 ರನ್ ಗಳ ಭರ್ಜರಿ ಜಯ ಗಳಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಮತ್ತು ನಿರ್ಣಾಯಕ T20 ಸರಣಿಯಲ್ಲಿ ಟೀಂ ಇಂಡಿಯಾ 91 ರನ್ ಗಳ ಭರ್ಜರಿ ಜಯ ಗಳಿಸಿದ್ದು, ಆ ಮೂಲಕ ಸರಣಿಯನ್ನು 2-1 ಅಂತರದಿಂದ ಕೈವಶಪಡಿಸಿಕೊಂಡಿದೆ. ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ಎರಡೂ ತಂಡಗಳು ಮುಖಾಮುಖಿ ಆಗಿದ್ದವು. ಟಾಸ್​ ಗೆದ್ದು ಮೊದಲು ಬ್ಯಾಟ್​ ಮಾಡಿದ ಭಾರತ ತಂಡಕ್ಕೆ ಸೂರ್ಯಕುಮಾರ್ ಯಾದವ್ ಶತಕದ ನೆರವಿನಿಂದ 229 ರನ್​ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿತು. ಈ ಮೊತ್ತ ಬೆನ್ನಟ್ಟಿದ ಶ್ರೀಲಂಕಾ ತಂಡವು

ಭಾರತ- ಶ್ರೀಲಂಕಾ ಟಿ-20 ಸರಣಿ| 91 ರನ್ ಗಳ ಭರ್ಜರಿ ಜಯ ಗಳಿಸಿದ ಟೀಂ ಇಂಡಿಯಾ Read More »

ಬೆಳ್ತಂಗಡಿ: ಬಂದಾರು ಗ್ರಾ.ಪಂ ಮಹಿಳಾ ಖೋ ಖೋ ತಂಡ ರಾಜ್ಯಮಟ್ಟಕ್ಕೆ

ಸಮಗ್ರ ನ್ಯೂಸ್: ಜ.06 ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯದ ಅಮೃತಮಹೋತ್ಸದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಯುವ ಸಬಲೀಕರಣ ಮತ್ತು ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23 ಸಾಲಿನ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ತಂಡ ಮಂಗಳೂರು ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ಬೆಳ್ತಂಗಡಿ: ಬಂದಾರು ಗ್ರಾ.ಪಂ ಮಹಿಳಾ ಖೋ ಖೋ ತಂಡ ರಾಜ್ಯಮಟ್ಟಕ್ಕೆ Read More »