ಕ್ರೀಡೆ

ಇಂಡೋ – ಶ್ರೀಲಂಕಾ ಟಿ.20 ಸರಣಿ| ಶುಭಾರಂಭ ಮಾಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ ತಂಡ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ T20 ಸರಣಿಯನ್ನು ಆರಂಭಿಸಿದೆ. ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದು, ಎರಡು ರನ್ ಗಳ ರೋಚಕ ಜಯ ಗಳಿಸಿದೆ. ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಡಿದ ಭಾರತ ತಂಡವು ಲಂಕಾಗೆ 163 ರನ್​ಗಳ ಟಾರ್ಗೆಟ್​ ನೀಡಿತು. ಈ ಮೊತ್ತ ಬೆನ್ನಟ್ಟಿದ ಶ್ರೀಲಂಕಾ ತಂಡವು ನಿಗದಿತ 20 ಓವರ್​ಗಳಲ್ಲಿ 10 ವಿಕೆಟ್ ನಷ್ಟಕ್ಕೆ 160 ರನ್ […]

ಇಂಡೋ – ಶ್ರೀಲಂಕಾ ಟಿ.20 ಸರಣಿ| ಶುಭಾರಂಭ ಮಾಡಿದ ಟೀಂ ಇಂಡಿಯಾ Read More »

ಪುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ

ಸಮಗ್ರ ನ್ಯೂಸ್: ಮಾರಕ ಕ್ಯಾನ್ಸರ್ ಜೊತೆಗೆ ಮೂತ್ರಪಿಂಡ ಹಾಗೂ ಹೃದಯದ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ, ಬ್ರೆಝಿಲ್ ನ ಫುಟ್ಬಾಲ್ ದಂತಕತೆ ಪೀಲೆ (82) ನಿಧನರಾಗಿದ್ದಾರೆ. ತನ್ನ 16ನೇ ವಯಸ್ಸಿನಲ್ಲಿ ಬ್ರೆಝಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಝಿಲ್ ಫಿಫಾ ವಿಶ್ವಕಪ್ ಜಯಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಾಧನೆ ಮಾಡಿದ ಏಕೈಕ ಆಟಗಾರನಾಗಿದ್ದಾರೆ. ಬ್ರೆಝಿಲ್ ಪರವಾಗಿ ಅತ್ಯಂತ ಹೆಚ್ಚು ಗೋಲು(92 ಪಂದ್ಯಗಳಲ್ಲಿ 77 ಗೋಲು)ಗಳನ್ನು ಗಳಿಸಿರುವ

ಪುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ Read More »

ಮುಗಿದ ಐಪಿಎಲ್ ಹರಾಜು ಪ್ರಕ್ರಿಯೆ| ಆರ್ ಸಿಬಿ ಬಳಿಯಲ್ಲಿ ಇರುವ ಆಟಗಾರರು ಯಾರೆಲ್ಲಾ ಗೊತ್ತಾ?

ಸಮಗ್ರ ನ್ಯೂಸ್: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ ಹರಾಜು ಮುಕ್ತಾಯಗೊಂಡಿದೆ. 8.75 ಕೋಟಿ ರೂಪಾಯಿಯೊಂದಿಗೆ ಹರಾಜಿನಲ್ಲಿ ಪಾಲ್ಗೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭದಲ್ಲಿ ಬೇಡಿಕೆ ಆಟಗಾರರ ಖರೀದಿಗೆ ಮನಸ್ಸು ಮಾಡಲಿಲ್ಲ. ಇದಕ್ಕೆ ಹಣದ ಅಭಾವ ಪ್ರಮುಖ ಕಾರಣವಾಗಿತ್ತು.ಹೀಗಾಗಿ ಅಂತಿಮ ಹಂತದಲ್ಲಿ ಮೂಲ ಬೆಲೆಯ ಅಸುಪಾಸಿನಲ್ಲಿ ಆಟಗಾರರ ಖರೀದಿಸಿದ ಕೋಟಾ ಭರ್ತಿ ಮಾಡಿಕೊಂಡಿದೆ. ಸಮರ್ಥ ಬ್ಯಾಟ್ಸ್‌ಮನ್ ಹುಡುಕಾಟದಲ್ಲಿದ್ದ ಆರ್‌ಸಿಬಿ 3.2 ಕೋಟಿ ರೂಪಾಯಿ ನೀಡಿ ವಿಲ್ಸ್ ಜಾಕ್ಸ್‌ನ ತಂಡಕ್ಕೆ ಸೇರಿಸಿಕೊಂಡಿದೆ. ಒಟ್ಟು 7 ಆಟಗಾರರನ್ನು ಆರ್‌ಸಿಬಿ ಖರೀದಿ

ಮುಗಿದ ಐಪಿಎಲ್ ಹರಾಜು ಪ್ರಕ್ರಿಯೆ| ಆರ್ ಸಿಬಿ ಬಳಿಯಲ್ಲಿ ಇರುವ ಆಟಗಾರರು ಯಾರೆಲ್ಲಾ ಗೊತ್ತಾ? Read More »

“ಪುಟ್ಬಾಲ್ ಬಿಟ್ಟೋಗಲಾರೆ” – ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೆಸ್ಸಿ

ಸಮಗ್ರ ನ್ಯೂಸ್: ಅರಬ್ಬರ ನಾಡಿನಲ್ಲಿ ಫ್ರಾನ್ಸ್ ಸೋಲಿಸಿ ಅರ್ಜೆಂಟೀನಾ ಫಿಫಾ ವಿಶ್ವಕಪ್​ ಕಪ್​ ಕಿರೀಟ ಮುಡಿಗೇರಿಸಿಕೊಂಡಿದೆ. ಈ ವೇಳೆ ಗೋಲ್ಡನ್‌ ಬಾಲ್‌ ಪ್ರಶಸ್ತಿ ಪಡೆದ ಅರ್ಜೆಂಟೀನಾ​ ನಾಯಕ ಲಯೊನೆಲ್‌ ಮೆಸ್ಸಿ, ತಾವು ರಾಷ್ಟ್ರೀಯ ತಂಡದಿಂದ ಸದ್ಯ ನಿವೃತ್ತಿ ಹೊಂದುವುದಿಲ್ಲ ಎಂದು ಹೇಳಿದ್ದಾರೆ. 35 ವರ್ಷದ ಮೆಸ್ಸಿಗೆ ಇದೇ ಕೊನೆಯ ವಿಶ್ವಕಪ್​ ಎಂದು ಹೇಳಲಾಗಿತ್ತು. ಈ ವಿಶ್ವಕಪ್​ ನಂತರ ಅರ್ಜೆಂಟೀನಾ ರಾಷ್ಟ್ರೀಯ ತಂಡದಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದ್ದವು. 2026ರಲ್ಲಿ ನಾಲ್ಕು ದೇಶಗಳಲ್ಲಿ ಆಯೋಜನೆಗೊಳ್ಳಲಿರುವ ಕಾಲ್ಚೆಂಡಿನ ಆಟಕ್ಕೆ

“ಪುಟ್ಬಾಲ್ ಬಿಟ್ಟೋಗಲಾರೆ” – ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಮೆಸ್ಸಿ Read More »

ಫೀಫಾ ವಿಶ್ವಕಪ್: ಪ್ರಾನ್ಸ್ ಮಣಿಸಿ 36 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಪಟ್ಟವೇರಿದ ಅರ್ಜೆಂಟೈನಾ

ಸಮಗ್ರ ನ್ಯೂಸ್: ದೋಹಾದ ಲುಸೈಲ್ ಸ್ಟೇಡಿಯಂನಲ್ಲಿ ನಡೆದ ಭಾರೀ ಜಿದ್ದಾಜಿದ್ದಿನ ಹೋರಾಟದಲ್ಲಿ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡವು ಕಿಲಿಯನ್‌ ಎಂಬಾಪೆ ನಾಯಕತ್ವದ ಹಾಲಿ ಚಾಂಪಿಯನ್ ಫ್ರಾನ್ಸ್ ತಂಡವನ್ನು ಮಣಿಸಿ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಮೆಸ್ಸಿ ಪಡೆ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಮೂಲಕ 36 ವರ್ಷಗಳ ನಂತರ ಅರ್ಜೆಂಟೀನಾ ತಂಡವು ವಿಶ್ವ ಚಾಂಪಿಯನ್ ಆಗಿ ಇತಿಹಾಸ ಬರೆದಿದೆ. 1986 ರಲ್ಲಿ ಡಿಯಾಗೋ ಮರೋಡಾನಾ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದ ಬಳಿಕ ಅರ್ಜೆಂಟೀನಾ ವಿಶ್ವ ಚಾಂಪಿಯನ್ ಆಗಲು ಸಾಧ್ಯವಾಗಿಲ್ಲ.

ಫೀಫಾ ವಿಶ್ವಕಪ್: ಪ್ರಾನ್ಸ್ ಮಣಿಸಿ 36 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಪಟ್ಟವೇರಿದ ಅರ್ಜೆಂಟೈನಾ Read More »

ಪ್ರೊ ಕಬಡ್ಡಿ; ಜೈಪುರ್ ಪಿಂಕ್ ಪ್ಯಾಂಥರ್ಸ್ ಮಡಿಲಿಗೆ ಸೀಸನ್-9ರ ಕಿರೀಟ

ಸಮಗ್ರ ನ್ಯೂಸ್: ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಭರ್ಜರಿ ಗೆಲುವಿನ ಮೂಲಕ 9ನೇ ಆವೃತ್ತಿ ಟ್ರೋಫಿ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಪುಣೇರಿ ಪಲ್ಟಾನ್ ವಿರುದ್ಧ ಹೋರಾಟ ನಡೆಸಿದ ಜೈಪುರ್ ಪಿಂಕ್ ಪ್ಯಾಂಥರ್ಸ್ 33-29 ಅಂಕಗಳ ಅಂತರದಲ್ಲಿ ರೋಚಕ ಗೆಲುವು ಸಾಧಿಸಿತು. ಈ ಮೂಲಕ ಜೈಪುರ ಪಿಂಕ್ ಪ್ಯಾಂಥರ್ಸ್ 2ನೇ ಪ್ರೋ ಕಬಡ್ಡಿಲೀಗ್ ಟ್ರೋಫಿ ವಶಪಡಿಸಿಕೊಂಡಿದೆ. ಇತ್ತ ಚೊಚ್ಚಲ ಟ್ರೋಫಿ ಗೆಲ್ಲುವ ಪುಣೇರಿ ಪಲ್ಟಾನ್ ಕನಸು ಛಿದ್ರಗೊಂಡಿದೆ. ಆದರೆ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಹೋರಾಟ

ಪ್ರೊ ಕಬಡ್ಡಿ; ಜೈಪುರ್ ಪಿಂಕ್ ಪ್ಯಾಂಥರ್ಸ್ ಮಡಿಲಿಗೆ ಸೀಸನ್-9ರ ಕಿರೀಟ Read More »

ಕೇರಳ ಕಬಡ್ಡಿ ತಂಡದ ಮಾಜಿ ನಾಯಕ ಸುನಿಲ್ ಮಂಜೇಶ್ವರ ಇನ್ನಿಲ್ಲ

ಸಮಗ್ರ ನ್ಯೂಸ್: ಕೇರಳ ರಾಜ್ಯ ಅಮೆಚೂರು ಕಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ಕಬಡ್ಡಿ ತಂಡದ ಮಾಜಿ ಆಟಗಾರ ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಡಿ.15ರಂದು ಸ್ವಗೃಹದಲ್ಲಿ ನಿಧನಹೊಂದಿದರು. ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ ತಂಡದ ನಾಯಕರಾಗಿ ಹಲವು ವರ್ಷಗಳ ಕಾಲ ನೇತೃತ್ವ ವಹಿಸಿ

ಕೇರಳ ಕಬಡ್ಡಿ ತಂಡದ ಮಾಜಿ ನಾಯಕ ಸುನಿಲ್ ಮಂಜೇಶ್ವರ ಇನ್ನಿಲ್ಲ Read More »

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ?

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ವಿಜಯ್ ಹಜಾರೆ ಟ್ರೋಫಿ 2022 ರ ಕ್ವಾರ್ಟರ್‌ಫೈನಲ್‌ನಲ್ಲಿ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಒಂದು ಓವರ್‌ನಲ್ಲಿ ಏಳು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇದೀಗ ಬೌಲರ್ ಒಬ್ಬರು ಒಂದೇ ಓವರ್ ನಲ್ಲಿ ಅಂದರೆ ಆರು ಎಸೆತಗಳಲ್ಲಿ ಆರು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್ ಗೆ ಅಟ್ಟಿ ಸಾಧನೆಯನ್ನು ಮಾಡಿದ್ದಾರೆ . ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲರ್‌ಯೊಬ್ಬರು ಒಂದೇ ಓವರ್‌ನಲ್ಲಿ ಆರು ವಿಕೆಟ್‌ಗಳನ್ನು ಉರುಳಿಸಿದಂತಹ ಸಾಧನೆ ಇದುವರೆಗೆ ಯಾರು ಮಾಡಿಲ್ಲ, ಆದರೆ ಈ ದಾಖಲೆ ಮಹಾರಾಷ್ಟ್ರದ

ಒಂದೇ ಓವರ್ ನಲ್ಲಿ 6 ವಿಕೆಟ್ ಪತನ| ಬೌಲರ್ ಯಾರು ಗೊತ್ತಾ? Read More »

ಒಂದೇ ಓವರ್ ನಲ್ಲಿ 7 ಸಿಕ್ಸರ್ ಬಾರಿಸಿ ದಾಖಲೆ ಸೃಷ್ಟಿಸಿದ ರುತುರಾಜ್| 6 ಬಾಲ್ ನಲ್ಲಿ 7 ಸಿಕ್ಸರ್ ಹೆಂಗೊತ್ತಾ?

ಸಮಗ್ರ ನ್ಯೂಸ್: ಒಂದೇ ಓವರ್​ನಲ್ಲಿ ಭರ್ಜರಿ 7 ಸಿಕ್ಸರ್ ಸಿಡಿಸಿ ರುತುರಾಜ್ ಗಾಯಕ್ ವಾಡ್ ವಿಶ್ವದಾಖಲೆ ಸೃಷ್ಟಿಸಿದ್ದಾರೆ. ಅಹಮದಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯ ಕ್ವಾಟರ್ರ್​ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರ ತಂಡ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 330 ರನ್​ಗಳ ಬೃಹತ್ ಟಾರ್ಗೆಟ್ ಸೆಟ್ ಮಾಡಿದೆ. ಈ ಪಂದ್ಯದಲ್ಲಿ ಮಹಾರಾಷ್ಟ್ರ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ

ಒಂದೇ ಓವರ್ ನಲ್ಲಿ 7 ಸಿಕ್ಸರ್ ಬಾರಿಸಿ ದಾಖಲೆ ಸೃಷ್ಟಿಸಿದ ರುತುರಾಜ್| 6 ಬಾಲ್ ನಲ್ಲಿ 7 ಸಿಕ್ಸರ್ ಹೆಂಗೊತ್ತಾ? Read More »

ಫೀಫಾ ವಿಶ್ವಕಪ್ ನ ಮೆಡಿಕಲ್ ಟೀಂನಲ್ಲಿ ಕರಾವಳಿ ಕುವರಿ|

ಸಮಗ್ರ ನ್ಯೂಸ್: ಕತಾರ್ ದೇಶದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವಿಶ್ವಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು. ಈ ಮೂಲಕ ಇವರು ವಿಶ್ವಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.ಪ್ರತಿಭಾ ಅವರು ಕತಾರಿನ ಹಾಮದ್ ಮೆಡಿಕಲ್

ಫೀಫಾ ವಿಶ್ವಕಪ್ ನ ಮೆಡಿಕಲ್ ಟೀಂನಲ್ಲಿ ಕರಾವಳಿ ಕುವರಿ| Read More »