ವಿಶ್ವಕಪ್ ಉದ್ಘಾಟನಾ ಪಂದ್ಯ ನೀರಸ| ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಇದ್ದಿದ್ದು ಎಷ್ಟು ಜನ ಗೊತ್ತೆ?
ಸಮಗ್ರ ನ್ಯೂಸ್: 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಕಾದಾಡುತ್ತಿವೆ. ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಇನ್ನೊಂದೆಡೆ ನ್ಯೂಜಿಲೆಂಡ್ ತಂಡವು ಕಳೆದ ವಿಶ್ವಕಪ್ ಫೈನಲ್ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಇದೆಲ್ಲದರ ನಡುವೆ 2023ರ ಐಸಿಸಿ ಏಕದಿನ ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಬಿಸಿಸಿಐ
ವಿಶ್ವಕಪ್ ಉದ್ಘಾಟನಾ ಪಂದ್ಯ ನೀರಸ| ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಇದ್ದಿದ್ದು ಎಷ್ಟು ಜನ ಗೊತ್ತೆ? Read More »










