ಟಿ.20 ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಭಾರತ| ಸೂಪರ್ 8ರಲ್ಲಿ ಗೆಲುವಿನ ನಗೆ ಬೀರಿದ ದ.ಆಫ್ರಿಕಾ
ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಶುರುವಾಗಿ 19 ವರ್ಷಗಳಾಗಿವೆ. ಈ ಹತ್ತೊಂಬತ್ತು ವರ್ಷಗಳಲ್ಲಿ 10 ಟಿ20 ವಿಶ್ವಕಪ್ ಟೂರ್ನಿ ನಡೆದಿದೆ. ಈ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಮ್ಮೆಯೂ 50 ಕ್ಕಿಂತ ಹೆಚ್ಚಿನ ರನ್ ಗಳ ಅಂತರದಿಂದ ಸೋತಿರಲಿಲ್ಲ. ಆದರೆ ಈ ಬಾರಿ ಭಾರತ ತಂಡಕ್ಕೆ ಹೀನಾಯ ಸೋಲುಣಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸೌತ್ ಆಫ್ರಿಕಾ ತಂಡದ ಪರ ಡೇವಿಡ್
ಟಿ.20 ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲುಂಡ ಭಾರತ| ಸೂಪರ್ 8ರಲ್ಲಿ ಗೆಲುವಿನ ನಗೆ ಬೀರಿದ ದ.ಆಫ್ರಿಕಾ Read More »










