ವೇಶ್ಯೆಯರೊಂದಿಗೆ ಲೈಂಗಿಕ ಸಂಪರ್ಕ ಆರೋಪ| ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧನಕ್ಕೆ ಸುಪ್ರೀಂಗೆ ಮೊರೆ
ಸಮಗ್ರ ನ್ಯೂಸ್: ಮೊಹಮ್ಮದ್ ಶಮಿ ವಿರುದ್ಧದ ಬಂಧನದ ವಾರೆಂಟ್ ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಂಗಳವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಾರ್ಚ್ 28, 2023 ರ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳದ ಸೆಷನ್ಸ್ ಕೋರ್ಟ್ ಶಮಿ
ವೇಶ್ಯೆಯರೊಂದಿಗೆ ಲೈಂಗಿಕ ಸಂಪರ್ಕ ಆರೋಪ| ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧನಕ್ಕೆ ಸುಪ್ರೀಂಗೆ ಮೊರೆ Read More »










