ಎದೆನೋವು ಕಾರಣ; ಮುರುಘಾ ಮಠದ ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಜಂಪ್!!
ಚಿತ್ರದುರ್ಗ : ಮುರಘಾ ಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ . ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು , ಸದ್ಯ ಮರುಘಾಮಠದ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುರುಘಾಮಠದ ಶ್ರೀಗಳನ್ನು ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಾಯ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಶ್ರೀಗಳನ್ನು ಚಿತ್ರದುರ್ಗದ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆದರೆ ಶ್ರೀಗಳಿಗೆ ಎದೆನೋವು ಕಾಣಿಸಕೊಂಡ […]
ಎದೆನೋವು ಕಾರಣ; ಮುರುಘಾ ಮಠದ ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಜಂಪ್!! Read More »