ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್| ಟಿ.20 ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್
ಸಮಗ್ರ ನ್ಯೂಸ್: ನ್ಯೂಜಿಲ್ಯಾಂಡ್ ವಿರುದ್ಧದ 3 ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಶತಕ ದಾಖಲಿಸಿದ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ್ದಾರೆ. 63 ಎಸೆತಗಳಲ್ಲಿ 126 ರನ್ ಗಳಿಸಿದ ಶುಭ್ಮನ್ ಗಿಲ್, 200 ರ ಸ್ಟ್ರೈಕ್ ರೇಟ್ ನಲ್ಲಿ ಶತಕ ದಾಖಲಿಸಿದ್ದಾರೆ. ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ನಡೆದ ಏಷ್ಯಾ ಕಪ್ ಸರಣಿಯಲ್ಲಿ ಅಫ್ಘಾನಿಸ್ಥಾನದ ವಿರುದ್ಧದ ಪಂದ್ಯದಲ್ಲಿ 122 ರನ್ ಗಳಿಸಿದ್ದರು. ಗಿಲ್
ಕೊಹ್ಲಿ ದಾಖಲೆ ಮುರಿದ ಶುಭ್ಮನ್ ಗಿಲ್| ಟಿ.20 ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ Read More »










