ಬೆಳ್ತಂಗಡಿ: ಬಂದಾರು ಗ್ರಾ.ಪಂ ಮಹಿಳಾ ಖೋ ಖೋ ತಂಡ ರಾಜ್ಯಮಟ್ಟಕ್ಕೆ
ಸಮಗ್ರ ನ್ಯೂಸ್: ಜ.06 ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯದ ಅಮೃತಮಹೋತ್ಸದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಯುವ ಸಬಲೀಕರಣ ಮತ್ತು ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ 2022-23 ಸಾಲಿನ ಮಹಿಳೆಯರ ಖೋ ಖೋ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮ ಪಂಚಾಯತ್ ತಂಡ ಮಂಗಳೂರು ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಬೆಳ್ತಂಗಡಿ: ಬಂದಾರು ಗ್ರಾ.ಪಂ ಮಹಿಳಾ ಖೋ ಖೋ ತಂಡ ರಾಜ್ಯಮಟ್ಟಕ್ಕೆ Read More »










