ಕ್ರೀಡೆ

ಕೈತಪ್ಪಿದ ವಿಶ್ವ ಚಾಂಪಿಯನ್ ಪಟ್ಟ| ಬೆಳ್ಳಿಗೆ ತೃಪ್ತಿಗೊಂಡ ಶ್ರೀಕಾಂತ್|

ಸ್ಪೇನ್ : ಇಲ್ಲಿನ ಹುಯೆಲ್ವಾದಲ್ಲಿ ನಡೆದ BWF ವಿಶ್ವ ಚಾಂಪಿಯನ್ ‌ ಶಿಪ್ ‌ ನ ಪುರುಷರ ಸಿಂಗಲ್ಸ್ ಫೈನಲ್ ‌ ನಲ್ಲಿ ಶ್ರೀಕಾಂತ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸ್ಪೇನ್ ‌ನ ಹುಯೆಲ್ವಾದಲ್ಲಿ ನಡೆದ BWF ವಿಶ್ವ ಚಾಂಪಿಯನ್ ‌ ಶಿಪ್ ‌ ನ ಪುರುಷರ ಸಿಂಗಲ್ಸ್ ಫೈನಲ್ ‌ ನಲ್ಲಿ ಶ್ರೀಕಾಂತ್ ಬೆಳ್ಳಿ ಪದಕ ಗೆದ್ದಿದ್ದಾರೆ. ಆದರೆ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರ ವಿಶ್ವ ಚಾಂಪಿಯನ್ ಆಗುವ ಕನಸು ಭಗ್ನಗೊಂಡಿದೆ. ಪುರುಷರ […]

ಕೈತಪ್ಪಿದ ವಿಶ್ವ ಚಾಂಪಿಯನ್ ಪಟ್ಟ| ಬೆಳ್ಳಿಗೆ ತೃಪ್ತಿಗೊಂಡ ಶ್ರೀಕಾಂತ್| Read More »

ಟೆಸ್ಟ್ ಕ್ರಿಕೆಟ್ ನಲ್ಲಿ 10 ವಿಕೆಟ್ ಕಬಳಿಸಿ ದಾಖಲೆ ಬರೆದ ಅಜಾಜ್ ಪಟೇಲ್|

ಮುಂಬೈ ಮೂಲದ ನ್ಯೂಜಿಲೆಂಡ್​ ಸ್ಪಿನರ್​ ಅಜಾಜ್​​ ಪಟೇಲ್​​ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟೆಸ್ಟ್​ ಪಂದ್ಯದ ಒಂದೇ ಇನ್ನಿಂಗ್ಸ್​​ನಲ್ಲಿ 10 ವಿಕೆಟ್​ ಪಡೆದ ವಿಶ್ವದ ಮೂರನೇ ಕ್ರಿಕೆಟಿಗ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಜಿಮ್​ ಲೇಖರ್​ ಹಾಗೂ ಅನಿಲ್​​ ಕುಂಬ್ಳೆ ಕೂಡ ಟೆಸ್ಟ್​ ಇತಿಹಾಸದಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಈ ಸಾಲಿಗೆ ಅಜಾಜ್​ ಪಟೇಲ್​ ಕೂಡ ಸೇರಿದ್ದಾರೆ. ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್​ ನಡುವಿನ ಮೊದಲ ಇನ್ನಿಂಗ್ಸ್​ ಟೆಸ್ಟ್​ನ ಎರಡನೆ ದಿನವಾದ ಇಂದು ಮೊಹಮ್ಮದ್​ ಸಿರಾಜ್​ ವಿಕೆಟ್​ನ್ನು ಕಿತ್ತುಕೊಳ್ಳುವ

ಟೆಸ್ಟ್ ಕ್ರಿಕೆಟ್ ನಲ್ಲಿ 10 ವಿಕೆಟ್ ಕಬಳಿಸಿ ದಾಖಲೆ ಬರೆದ ಅಜಾಜ್ ಪಟೇಲ್| Read More »

T 20 ಸರಣಿ: ಕ್ಲೀನ್ ಸ್ವೀಪ್ ಮಾಡಿದ ಭಾರತ

ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆದ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದೆ. ರೋಹಿತ್ ಶರ್ಮ ಭರ್ಜರಿ ಬ್ಯಾಟಿಂಗ್, ಅಕ್ಷರ್ ಪಟೇಲ್ ಬೌಲಿಂಗ್ ನೆರವಿನಿಂದ 73 ರನ್ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ರೋಹಿತ್ ಶರ್ಮಾ 31 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 56

T 20 ಸರಣಿ: ಕ್ಲೀನ್ ಸ್ವೀಪ್ ಮಾಡಿದ ಭಾರತ Read More »

ಟಿ.20 ಸರಣಿ: ನ್ಯೂಜಿಲೆಂಡ್ ಮಣಿಸಿದ ಭಾರತ

ಇಂದು ಜಾರ್ಖಂಡ್‌ನ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ತಂಡದ ವಿರುದ್ಧ 8 ವಿಕೆಟ್​​ ಭರ್ಜರಿ ಗೆಲವು ಸಾಧಿಸಿದೆ. ನ್ಯೂಜಿಲೆಂಡ್​​ ನೀಡಿದ ಟಾರ್ಗೆಟ್​​ ಬೆನ್ನತ್ತಿದ ಟೀಂ ಇಂಡಿಯಾ ಕೆ.ಎಲ್​​ ರಾಹುಲ್​​ ಮತ್ತು ನಾಯಕ ರೋಹಿತ್​​ ಶರ್ಮಾ ಅವರ ಅರ್ಧಶತಕದ ನೆರವಿನಿಂದ 17.1 ಓವರ್​​ನಲ್ಲಿ 154 ರನ್​​ ಗಳಿಸಿ ಗೆದ್ದು ಬೀಗಿದೆ. ಟಾಸ್​​ ಸೋತರೂ ಮೊದಲು ಬ್ಯಾಟಿಂಗ್​​ ಮಾಡಿದ ನ್ಯೂಜಿಲೆಂಡ್​​ ತಂಡ ನಿಗದಿತ 20 ಓವರ್​​ನಲ್ಲಿ 6 ವಿಕೆಟ್​ ನಷ್ಟಕ್ಕೆ 153

ಟಿ.20 ಸರಣಿ: ನ್ಯೂಜಿಲೆಂಡ್ ಮಣಿಸಿದ ಭಾರತ Read More »

ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ‌ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ

ನವದೆಹಲಿ: ಎಬಿ ಡಿ ವಿಲಿಯರ್ಸ್ ಕ್ರಿಕೆಟ್ ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಡನಾಟವನ್ನು ಕೊನೆಗೊಳಿಸಿದ್ದಾರೆ ಎನ್ನಲಾಗಿದೆ. 2011 ರಲ್ಲಿ ಆರ್ ಸಿಬಿ ಪರವಾಗಿ ILP ವೃತ್ತಿಜೀವನವನ್ನು ಪ್ರಾರಂಭಿಸಿದ ಎಬಿ ಡಿ ವಿಲಿಯರ್ಸ್ 10 ಸೀಸನ್‌ನಲ್ಲಿ ಅವರು ಆರ್‌ಸಿಬಿ ಪರವಾಗಿ ಆಟವಾಡಿದ್ದಾರೆ.

ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ‌ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ Read More »

ಟಿ.20 ವಿಶ್ವಕಪ್| ಕಪ್ ನಮ್ದೇ ಎಂದ ಕಾಂಗರೂ ಪಡೆ| ಆಸ್ಟ್ರೇಲಿಯಾಕ್ಕೆ ಭರ್ಜರಿ ಜಯ|

ದುಬೈ: ಇಂದು T20 ನ ಹೊಸ ಚಾಂಪಿಯನ್ ಆಗಿ ಆಸ್ಟ್ರೇಲಿಯಾ ಹೊರಹೊಮ್ಮಿದೆ. ಐದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಕ್ರಿಕೆಟ್‌ನ ಅತ್ಯಂತ ಕಡಿಮೆ ಸ್ವರೂಪವು ಅದರ ಹೊಚ್ಚ ಹೊಸ ಚಾಂಪಿಯನ್ ಅನ್ನು ಪಡೆದಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತು. ನಾಯಕ ವಿಲಿಯಮ್ಸನ್ ಕೇವಲ 48 ಎಸೆತಗಳಲ್ಲಿ 85 ರನ್ ಗಳಿಸಿ ಬಿರುಸಿನ ಆಟವಾಡಿದರು. ಅವರನ್ನು ಬಿಟ್ಟರೆ ಯಾವುದೇ ಬ್ಯಾಟ್ಸ್‌ಮನ್‌ಗಳು ಅಂತಹ ಪ್ರಭಾವ

ಟಿ.20 ವಿಶ್ವಕಪ್| ಕಪ್ ನಮ್ದೇ ಎಂದ ಕಾಂಗರೂ ಪಡೆ| ಆಸ್ಟ್ರೇಲಿಯಾಕ್ಕೆ ಭರ್ಜರಿ ಜಯ| Read More »

ಟಿ.20 ವಿಶ್ವಕಪ್| ಪಾಕಿಸ್ತಾನವನ್ನು ಮಣಿಸಿದ ಆಸ್ಟ್ರೇಲಿಯಾ ಪೈನಲ್ ಗೆ ಲಗ್ಗೆ|

ದುಬೈ: ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​​​​​​ ಸೆಮಿಫೈನಲ್-​​​2 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಪಾಕ್​​ ನೀಡಿದ ರನ್​​ಗಳ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ನಿಗದಿತ 19 ಓವರ್​​ನಲ್ಲಿ 5 ವಿಕೆಟ್​​ ನಷ್ಟಕ್ಕೆ 177 ರನ್​​​​ ಗಳಿಸಿ ಗೆದ್ದು ಬೀಗಿದೆ. ಟಾಸ್​​ ಸೋತರೂ ಮೊದಲು ಬ್ಯಾಟಿಂಗ್​​ ಮಾಡಿದ ಪಾಕ್​​​ 4 ವಿಕೆಟ್​​ ನಷ್ಟಕ್ಕೆ 176 ರನ್​​ ಗಳಿಸಿತ್ತು. ಈ ಮೂಲಕ ಆಸ್ಟ್ರೇಲಿಯಾಗೆ 177 ರನ್​​ಗಳ ಟಾರ್ಗೆಟ್​ ನೀಡಿತ್ತು. ಪಾಕ್​​​ ಪರ ಆರಂಭಿಕ

ಟಿ.20 ವಿಶ್ವಕಪ್| ಪಾಕಿಸ್ತಾನವನ್ನು ಮಣಿಸಿದ ಆಸ್ಟ್ರೇಲಿಯಾ ಪೈನಲ್ ಗೆ ಲಗ್ಗೆ| Read More »

ಟಿ.20 ವಿಶ್ವಕಪ್ ನಿಂದ ಹೊರಕ್ಕೆ ಬಿದ್ದ ಭಾರತ| ಸೆಮೀಸ್ ಗೆ ಲಗ್ಗೆ ಇಟ್ಟ ಕಿವೀಸ್|

ದುಬೈ : ಟಿ20 ವಿಶ್ವಕಪ್ ಪಂದ್ಯಾವಳಿಯ ಭಾನುವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಅಫ್ಘಾನಿಸ್ಥಾನವನ್ನು ಅಧಿಕಾರಯುತವಾಗಿ ಸೋಲಿಸಿ ಸೆಮಿ ಫೈನಲ್ ಪ್ರವೇಶಿಸಿದ್ದು, ಭಾರತ ತಂಡದ ಕನಸು ಭಗ್ನಗೊಂಡಿದೆ. ಅಫ್ಘಾನ್ ತಂಡದ ಗೆಲುವನ್ನು ನಂಬಿಕೊಂಡಿದ್ದ ಭಾರತಕ್ಕೆ ಮೊದಲೆರಡು ಪಂದ್ಯಗಳ ಸೋಲು ಮತ್ತೆ ಕಾಡುವಂತೆ ಮಾಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ಥಾನ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿ ಭಾರತೀಯ ಆಶಾವಾದಿಗಳಿಗೆ ನಿರಾಸೆ ಮೂಡಿಸಿತು. ಗುರಿ ಬೆನ್ನಟ್ಟಿದ ಕಿವೀಸ್ ಪಡೆ

ಟಿ.20 ವಿಶ್ವಕಪ್ ನಿಂದ ಹೊರಕ್ಕೆ ಬಿದ್ದ ಭಾರತ| ಸೆಮೀಸ್ ಗೆ ಲಗ್ಗೆ ಇಟ್ಟ ಕಿವೀಸ್| Read More »

ಟಿ.20 ವಿಶ್ವಕಪ್| ಸ್ಕಾಟ್ಲೆಂಡ್ ‌ವಿರುದ್ದ 8 ವಿಕೆಟ್ ಭರ್ಜರಿ ಜಯ|

ಅಬುದಾಬಿ: ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 37ನೇ ಪಂದ್ಯದಲ್ಲಿ ಭಾರತ ಮತ್ತು ಸ್ಕಾಟ್ಲೆಂಡ್ ತಂಡಗಳು ಇಂದು ( ನವೆಂಬರ್‌ 5 ) ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾದವು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಕಾಟ್ಲೆಂಡ್ ವಿರುದ್ಧ 8 ವಿಕೆಟ್‍ಗಳ ಅಮೋಘ ಗೆಲುವನ್ನು ಸಾಧಿಸುವುದರ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ತನ್ನ ದ್ವಿತೀಯ ಗೆಲುವನ್ನು ದಾಖಲಿಸಿತು. ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ

ಟಿ.20 ವಿಶ್ವಕಪ್| ಸ್ಕಾಟ್ಲೆಂಡ್ ‌ವಿರುದ್ದ 8 ವಿಕೆಟ್ ಭರ್ಜರಿ ಜಯ| Read More »

ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ನವದೆಹಲಿ : ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ಬಿಸಿಸಿಐ ರಾಹುಲ್ ದ್ರಾವಿಡ್ ಅವರನ್ನು ಅಧಿಕೃತವಾಗಿ ನೇಮಿಸಿದೆ. ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅವರ ಕಾರ್ಯಾವಧಿ ಪೂರ್ಣಗೊಂಡಿತ್ತು. ಹೀಗಾಗಿ ಹೊಸ ಕೋಚ್ ಹುದ್ದೆಗಾಗಿ ಇತ್ತೀಚೆಗಷ್ಟೇ ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ಇದೀಗ ಟೀಮ್ ಇಂಡಿಯಾ ಕೋಚ್

ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ Read More »