ಟಿ.20 ವಿಶ್ವಕಪ್| ಪಾಕಿಸ್ತಾನವನ್ನು ಮಣಿಸಿದ ಆಸ್ಟ್ರೇಲಿಯಾ ಪೈನಲ್ ಗೆ ಲಗ್ಗೆ|
ದುಬೈ: ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್-2 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಪಾಕ್ ನೀಡಿದ ರನ್‌ಗಳ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ನಿಗದಿತ 19 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿ ಗೆದ್ದು ಬೀಗಿದೆ. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಪಾಕ್ 4 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು. ಈ ಮೂಲಕ ಆಸ್ಟ್ರೇಲಿಯಾಗೆ 177 ರನ್‌ಗಳ ಟಾರ್ಗೆಟ್ ನೀಡಿತ್ತು. ಪಾಕ್ ಪರ ಆರಂಭಿಕ […]
ಟಿ.20 ವಿಶ್ವಕಪ್| ಪಾಕಿಸ್ತಾನವನ್ನು ಮಣಿಸಿದ ಆಸ್ಟ್ರೇಲಿಯಾ ಪೈನಲ್ ಗೆ ಲಗ್ಗೆ| Read More »