ಒಲಿಂಪಿಕ್ಸ್ ಸಮಾರೋಪ ಸಮಾರಂಭ/ ಭಾರತದ ಧ್ವಜಧಾರಿಗಳಾಗಿ ಪಿ.ಆರ್ ಶ್ರೀಜೇಶ್ ಮತ್ತು ಮನು ಭಾಕರ್
ಸಮಗ್ರ ನ್ಯೂಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದ್ದು, ಭಾರತದ ಧ್ವಜಧಾರಿಗಳಾಗಿ ಪದಕ ಗೆದ್ದ ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್ ಮನು ಭಾಕರ್ ಆಯ್ಕೆಯಾಗಿದ್ದಾರೆ. ಮಹಿಳಾ ಧ್ವಜಧಾರಿಯಾಗಿ ಮನು ಭಾಕರ್ ಅವರನ್ನು ಕಳೆದ ವಾರವೇ ಆಯ್ಕೆ ಮಾಡಲಾಗಿತ್ತು. ಆದರೆ, ಭಾರತದ ಪುರುಷ ಧ್ವಜಧಾರಿ ಕ್ರೀಡಾಳು ಆಯ್ಕೆಯಾಗಿರಲಿಲ್ಲ. ಇದೀಗ ಹಾಕಿಗೆ ವಿದಾಯ ಹೇಳಿರುವ ದಿಗ್ಗಜ ಗೋಲ್ ಕೀಪರ್ ಶ್ರೀಜೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಉಭಯ ಕ್ರೀಡಾಪಟುಗಳು ಧ್ವಜಧಾರಿಯಾಗಿ […]
ಒಲಿಂಪಿಕ್ಸ್ ಸಮಾರೋಪ ಸಮಾರಂಭ/ ಭಾರತದ ಧ್ವಜಧಾರಿಗಳಾಗಿ ಪಿ.ಆರ್ ಶ್ರೀಜೇಶ್ ಮತ್ತು ಮನು ಭಾಕರ್ Read More »