ಕ್ರೀಡೆ

ಮಹಿಳಾ ವಿಶ್ವಕಪ್| ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ

ಸಮಗ್ರ ನ್ಯೂಸ್: ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆತಿಥೇಯ ಭಾರತ ತಂಡ ಭರ್ಜರಿ ಶುಭಾರಂಭ ಮಾಡಿದೆ. ಮಂಗಳವಾರ ಶ್ರೀಲಂಕಾ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಪಡೆ 59 ರನ್‌ಗಳಲ್ಲಿ ಜಯಭೇರಿ ಬಾರಿಸಿತು. ಭಾರತದ ಬ್ಯಾಟಿಂಗ್ ವೇಳೆ ಪದೇ ಪದೇ ಮಳೆ ಅಡ್ಡಿಪಡಿಸಿದ್ದರಿಂದ ಪಂದ್ಯವನ್ನು ತಲಾ 47 ಓವರ್‌ಗಳಿಗೆ ಇಳಿಸಲಾಯಿತು. ಆರಂಭಿಕದ ವೈಫಲ್ಯದ ಹೊರತಾಗಿಯೂ ತಂಡ 47 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 269 ರನ್ ಕಲೆಹಾಕಿತು. ಸ್ಮೃತಿ ಮಂಧನಾ(8) ವಿಫಲವಾಗಿದ್ದರಿಂದ ತಂಡ 25 ಓವರ್‌ಗಳಲ್ಲಿ 120

ಮಹಿಳಾ ವಿಶ್ವಕಪ್| ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ Read More »

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಅತ್ತ ದುಬೈನಲ್ಲಿಟೀಂ ಇಂಡಿಯಾ, ಪಾಕಿಸ್ತಾನವನ್ನು ಮಣಿಸುತ್ತಿದ್ದಂತೆ, ಇತ್ತ ಭಾರತದ ಪ್ರಧಾನಿ ನರೇಂದ್ರ ಮೋದಿ, ಟೀಂ ಇಂಡಿಯಾಕ್ಕೆ ತಮ್ಮದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆ ನಡೆದ ಈ ಏಷ್ಯಾಕಪ್ ಸಾಕಷ್ಟು ವಿವಾದಗಳನ್ನು ಎದುರಿಸಿತು. ಆದಾಗ್ಯೂ, ಎಲ್ಲಾ ವಿವಾದಗಳು ಮತ್ತು ಬಹಿಷ್ಕಾರದ

ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ವಿಶಿಷ್ಟ ಶೈಲಿಯಲ್ಲಿ ಶುಭಹಾರೈಸಿದ ಪ್ರಧಾನಿ ಮೋದಿ Read More »

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ

ಸಮಗ್ರ ನ್ಯೂಸ್: ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟದ ಹೊರತಾಗಿಯೂ ಭಾರತ ತಂಡ ಏಷ್ಯಾಕಪ್ ಟ್ರೋಫಿ ಸ್ವೀಕರಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಏಷ್ಯಾಕಪ್ ಟ್ರೋಫಿ ಇಲ್ಲದೆ ಟೀಮ್ ಇಂಡಿಯಾ ಸಂಭ್ರಮಿಸಿದೆ.‌ ಇದಕ್ಕೆ ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಪಾಕಿಸ್ತಾನದವರಾಗಿರುವುದು. ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ಮೊಹ್ಸಿನ್ ನಖ್ವಿ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ. ಅಷ್ಟೇ ಅಲ್ಲದೆ ಪಾಕಿಸ್ತಾನ ಸರ್ಕಾರದ

ಪಾಕಿಸ್ತಾನ ಬಗ್ಗುಬಡಿದು ಏಷ್ಯಾಕಪ್ ಗೆದ್ದ ಟೀಂ‌‌ ಇಂಡಿಯಾ| ಟ್ರೋಫಿ ಪಡೆಯದೇ ಸಂಭ್ರಮಿಸಿದ ಭಾರತ Read More »

ಏಷ್ಯಾಕಪ್ ಕ್ರಿಕೆಟ್| ಸೂಪರ್ ಓವರ್ ನಲ್ಲಿ ಲಂಕಾ ಗೆದ್ದ ಭಾರತ

ಸಮಗ್ರ ನ್ಯೂಸ್: ಅರ್ಷದೀಪ್‌ ಸಿಂಗ್‌ ಬುದ್ದಿವಂತಿಕೆಯ ಬೌಲಿಂಗ್‌ ನೆರವಿನಿಂದ ಭಾರತ ತಂಡ, ಸೂಪರ್‌ ಓವರ್‌ನಲ್ಲಿ ಶ್ರೀಲಂಕಾ ಎದುರು ರೋಚಕ ಗೆಲುವು ಪಡೆಯಿತು. ಆ ಮೂಲಕ ಏಷ್ಯಾ ಕಪ್‌ ಟೂರ್ನಿಯಲ್ಲಿ ಸತತ ಆರು ಪಂದ್ಯಗಳನ್ನು ಗೆದ್ದಿರುವ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಟೀಮ್‌ ಇಂಡಿಯಾ, ಭಾನುವಾರ ಪಾಕಿಸ್ತಾನ ವಿರುದ್ಧದ ಫೈನಲ್‌ ಪಂದ್ಯಕ್ಕೆ ತನ್ನ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಇದಕ್ಕೂ ಮುನ್ನ ಭಾರತ ನೀಡಿದ್ದ 203 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಶ್ರೀಲಂಕಾ ತಂಡ, ಪತುಮ್ ನಿಸಾಂಕ ಭರ್ಜರಿ ಶತಕದ ಬಲದಿಂದ ಗೆಲುವಿನ ಸನಿಹ

ಏಷ್ಯಾಕಪ್ ಕ್ರಿಕೆಟ್| ಸೂಪರ್ ಓವರ್ ನಲ್ಲಿ ಲಂಕಾ ಗೆದ್ದ ಭಾರತ Read More »

ಏಷ್ಯಾಕಪ್ ಕ್ರಿಕೆಟ್| ಗರಿಷ್ಟ ಸಿಕ್ಸರ್ ದಾಖಲೆ ಬರೆದ ಅಭಿಷೇಕ್ ಶರ್ಮಾ

ಸಮಗ್ರ ನ್ಯೂಸ್: ಏಷ್ಯಾ ಕಪ್ ಟಿ20 ಟೂರ್ನಿಯ ಬುಧವಾರದ ಪಂದ್ಯದಲ್ಲಿ ಬಾಂಗ್ಲಾ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿ 37 ಎಸೆತಗಳಲ್ಲಿ 75 ರನ್ ಸಿಡಿಸಿದ ಯುವ ಐಕಾನ್ ಅಭಿಷೇಕ್ ಶರ್ಮಾ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಆರಂಭದಿಂದಲೂ ಅದ್ಭುತ ಫಾರ್ಮ್ನಲ್ಲಿರುವ ಶರ್ಮಾ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಶತಕದತ್ತ ದೃಷ್ಟಿ ನೆಟ್ಟಿದ್ದ ಆರಂಭಿಕ ಆಟಗಾರ ದುರದೃಷ್ಟಕರ ರನೌಟ್ಗೆ ಬಲಿಯಾದರು. ತಮ್ಮ ಚುಟುಕು ಇನಿಂಗ್ಸ್ನಲ್ಲಿ 5 ಸಿಕ್ಸರ್ ಸಿಡಿಸಿದ ಅವರು, ಒಂದೇ ಏಷ್ಯಾಕಪ್ನಲ್ಲಿ 15ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ

ಏಷ್ಯಾಕಪ್ ಕ್ರಿಕೆಟ್| ಗರಿಷ್ಟ ಸಿಕ್ಸರ್ ದಾಖಲೆ ಬರೆದ ಅಭಿಷೇಕ್ ಶರ್ಮಾ Read More »

ಏಷ್ಯಾಕಪ್ ಕ್ರಿಕೆಟ್| ಪಾಕಿಸ್ತಾನವನ್ನು ಮತ್ತೊಮ್ಮೆ ಬಗ್ಗುಬಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮತ್ತೆ ಭರ್ಜರಿ ಜಯ ಗಳಿಸಿದೆ. ಗುಂಪು ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಜಯಗಳಿಸಿದ್ದ ಟೀಂ ಇಂಡಿಯಾ ಭಾನುವಾರ ನಡೆದ ಸೂಪರ್ -4 ಪಂದ್ಯದಲ್ಲಿ ಕೂಡ 6 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಟಾಸ್ ವೇಳೆ ನಿರೀಕ್ಷೆಯಂತೆ ಪಾಕಿಸ್ತಾನ ನಾಯಕನ ಜೊತೆಗೆ ಹ್ಯಾಂಡ್ ಶೇಕ್ ಮಾಡಿದ ಸೂರ್ಯ ಕುಮಾರ್ ಮೊದಲು ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ

ಏಷ್ಯಾಕಪ್ ಕ್ರಿಕೆಟ್| ಪಾಕಿಸ್ತಾನವನ್ನು ಮತ್ತೊಮ್ಮೆ ಬಗ್ಗುಬಡಿದ ಟೀಂ ಇಂಡಿಯಾ Read More »

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ| ಗೆಲುವನ್ನು ಪೆಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರೀ ವಿರೋಧದ ನಡುವೆಯೂ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ 2025 ರ 6ನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವನ್ನು ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಹಲ್ಗಾಂ ಉಗ್ರರ ದಾಳಿಯ ಸಂತ್ರಸ್ತರು ಮತ್ತು ಭಾರತೀಯ ಸೇನೆಗೆ ಅರ್ಪಿಸಿದ್ದಾರೆ. 128 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ, ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 31 ರನ್ ಗಳಿಸುವುದರೊಂದಿಗೆ ಅಬ್ಬರದ ಆರಂಭವನ್ನು

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ| ಗೆಲುವನ್ನು ಪೆಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ ಟೀಂ ಇಂಡಿಯಾ Read More »

ಏಷ್ಯಾಕಪ್ ಹಾಕಿಯಲ್ಲಿ ಭಾರತದ ಭರ್ಜರಿ ವಿಜಯ| ದ.ಕೊರಿಯಾ ಮಣಿಸಿ ಕಪ್ ಗೆದ್ದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ ಫೈನಲ್​ನಲ್ಲಿ ಹರ್ಮನ್​​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ . ವಾಸ್ತವವಾಗಿ ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ

ಏಷ್ಯಾಕಪ್ ಹಾಕಿಯಲ್ಲಿ ಭಾರತದ ಭರ್ಜರಿ ವಿಜಯ| ದ.ಕೊರಿಯಾ ಮಣಿಸಿ ಕಪ್ ಗೆದ್ದ ಟೀಂ ಇಂಡಿಯಾ Read More »

ಕೊನೆರು ಹಂಪಿಗೆ ‌ಸೋಲುಣಿಸಿ ಚೆಸ್ ವಿಶ್ವಕಪ್ ಕಿರೀಟ ಗೆದ್ದ‌ ಭಾರತದ ದಿವ್ಯಾ ದೇಶ್ ಮುಖ್

ಸಮಗ್ರ ನ್ಯೂಸ್: ಕೊನೆರು ಹಂಪಿಯನ್ನು ಸೋಲಿಸುವ ಮೂಲಕ ದಿವ್ಯಾ ದೇಶಮುಖ್ ‘ಚೆಸ್‌ ವಿಶ್ವಕಪ್‌ ಕಿರೀಟ’ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಸೋಮವಾರ ನಡೆದ ಟೈ-ಬ್ರೇಕ್ಗಳಲ್ಲಿ ತಮ್ಮ ದೇಶದವರೇ ಆದ ಕೊನೆರು ಹಂಪಿ ಅವರನ್ನು ಸೋಲಿಸಿ 2025 ರ ಮಹಿಳಾ ವಿಶ್ವಕಪ್ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಯುವ ಸೆನ್ಸೇಷನ್ ದಿವ್ಯಾ ದೇಶಮುಖ್ ಇತಿಹಾಸ ಸೃಷ್ಟಿಸಿದರು. ಆರಂಭದಿಂದಲೂ ಸಮಬಲದಿಂದ ಕೂಡಿದ್ದ ಪಂದ್ಯ, ಭಾನುವಾರ ನಡೆದ ಕ್ಲಾಸಿಕಲ್ ಸುತ್ತಿನ ಪಂದ್ಯವು ಸಮಬಲದಲ್ಲಿ ಕೊನೆಗೊಂಡು, ಫೈನಲ್ ಅನ್ನು

ಕೊನೆರು ಹಂಪಿಗೆ ‌ಸೋಲುಣಿಸಿ ಚೆಸ್ ವಿಶ್ವಕಪ್ ಕಿರೀಟ ಗೆದ್ದ‌ ಭಾರತದ ದಿವ್ಯಾ ದೇಶ್ ಮುಖ್ Read More »

ಅಂತರಾಷ್ಟ್ರೀಯ ಕ್ರಿಕೆಟ್ ಗೆ ಆಂಡ್ರೆ ರಸೆಲ್ ನಿವೃತ್ತಿ ಘೋಷಣೆ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್ ಆಲ್‌ರೌಂಡರ್ ಆಂಡ್ರೆ ರಸೆಲ್ ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅವರು ವೆಸ್ಟ್ ಇಂಡೀಸ್ ಜೆರ್ಸಿಯಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. 37 ವರ್ಷದ ರಸೆಲ್ ಜುಲೈ 20 ಮತ್ತು 22 ರಂದು ತಮ್ಮ ತವರು ಮೈದಾನವಾದ ಜಮೈಕಾದ ಸಬೀನಾ ಪಾರ್ಕ್‌ನಲ್ಲಿ ಪಂದ್ಯದ ಆರಂಭಿಕ ಎರಡು ಪಂದ್ಯಗಳನ್ನು ಆಡಲಿದ್ದಾರೆ ಮತ್ತು ನಂತರ ಅವರ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆಯಲಿದ್ದಾರೆ. ರಸೆಲ್ ಅವರ ಸೇರ್ಪಡೆ ಸಂಪೂರ್ಣವಾಗಿ “ಪ್ರದರ್ಶನದ

ಅಂತರಾಷ್ಟ್ರೀಯ ಕ್ರಿಕೆಟ್ ಗೆ ಆಂಡ್ರೆ ರಸೆಲ್ ನಿವೃತ್ತಿ ಘೋಷಣೆ Read More »