ಪ್ಯಾರಾಲಂಪಿಕ್| ಮತ್ತೊಂದು ಪದಕದ ಭೇಟೆಯಾಡಿದ ಭಾರತ
ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಇಂದು ಪುರುಷರ 10 ಮೀಟರ್ ಏರ್ ಪಿಸ್ತೂಲ್ಎಸ್ಹೆಚ್1 ಸ್ಪರ್ಧೆಯಲ್ಲಿ ಭಾರತದ ಸಿಂಗರಾಜ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಫೈನಲ್ನಲ್ಲಿ 216.8 ಅಂಕ ಸಂಪಾದಿಸಿ ಮೂರನೇ ಸ್ಥಾನ ಪಡೆದುಕೊಂಡು ಸಿಂಗರಾಜ್ ಅವರ ಕಂಚಿನ ಪದಕ ಗೆದ್ದರು. ಭಾರತದ ಇನ್ನೋರ್ವ ಶೂಟರ್ ಮನೀಶ್ 7ನೇ ಸ್ಥಾನ ಪಡೆದರು. ಫೈನಲ್ ನಲ್ಲಿ ಒಟ್ಟು 216.8 ಅಂಕಗಳನ್ನು ಗಳಿಸಿದ ಸಿಂಗ್ ರಾಜ್ ಮೂರನೇ ಸ್ಥಾನ ಪಡೆದರೆ ಅರ್ಹತಾ ಸುತ್ತಿನಲ್ಲಿ ಅಗ್ರ ಸ್ಥಾನವನ್ನು ಪಡೆದಿದ್ದ ಭಾರತದ ಇನ್ನೋರ್ವ […]
ಪ್ಯಾರಾಲಂಪಿಕ್| ಮತ್ತೊಂದು ಪದಕದ ಭೇಟೆಯಾಡಿದ ಭಾರತ Read More »