ಮಹಿಳಾ ಏಕದಿನ ಕ್ರಿಕೆಟ್ ಸರಣಿ: ಭಾರತಕ್ಕೆ 4 ವಿಕೆಟ್ ಜಯ, ಟ್ರೋಫಿ ಇಂಗ್ಲೆಂಡ್ ಪಾಲು
ವೋರ್ಸೆಸ್ಟರ್: ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿ ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಂಗ್ಲೆಂಡ್ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 219 ರನ್ ಗಳಿಗೆ ಆಲೌಟ್ ಆಯಿತು. ನಂತರ ಟೀ ಇಂಡಿಯಾಗೆ ಓವರ್ ಕಡಿತಗೊಳಿಸಿ […]
ಮಹಿಳಾ ಏಕದಿನ ಕ್ರಿಕೆಟ್ ಸರಣಿ: ಭಾರತಕ್ಕೆ 4 ವಿಕೆಟ್ ಜಯ, ಟ್ರೋಫಿ ಇಂಗ್ಲೆಂಡ್ ಪಾಲು Read More »