ಚಹಾರ್ ಪರಾಕ್ರಮ, ಭಾರತಕ್ಕೆ ಸರಣಿ ಕೈವಶ
ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲೂ ಮೂರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಮೂರು ಪಂದ್ಯಗಳ ಏಕದಿನ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಉಳಿದಿರುವಂತೆಯೇ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಮಿಂಚಿದ ದೀಪಕ್ ಚಾಹರ್ (ಅಜೇಯ 69 ರನ್ ಹಾಗೂ 2 ವಿಕೆಟ್) ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಸೂರ್ಯಕುಮಾರ್ ಯಾದವ್ (53), ಮನೀಶ್ ಪಾಂಡೆ (37), ಕೃಣಾಲ್ ಪಾಂಡ್ಯ (35) ಹಾಗೂ ಭುವನೇಶ್ವರ್ ಕುಮಾರ್ […]
ಚಹಾರ್ ಪರಾಕ್ರಮ, ಭಾರತಕ್ಕೆ ಸರಣಿ ಕೈವಶ Read More »