ಮೊದಲ ಪಂದ್ಯದಲ್ಲಿ ಭಾರತಕ್ಕೆ ಹತಾಶೆ, ಗೆಲುವಿನ ನಗೆ ಬೀರಿದ ಪಾಕಿಸ್ತಾನ
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋಲುಂಡಿದೆ. ಮೊದಲು ಬ್ಯಾಟಿಂಗ್ ನಡೆಸಿರುವ ಭಾರತ, ನಾಯಕ ವಿರಾಟ್ ಕೊಹ್ಲಿ (57) ಸಮಯೋಚಿತ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 151 ರನ್‌ಗಳ ಸವಾಲಿನ ಮೊತ್ತ ಪೇರಿಸಿದೆ. ರನ್ ಬೆನ್ನತ್ತಿದ ಪಾಕ್.17.5 ಓವರ್ನಲ್ಲಿ ಗೆಲುವಿನ ನಗೆ ಬೀರಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯಂತ ಕಳಪೆ ಆರಂಭ ಪಡೆಯಿತು. ಆರು […]
ಮೊದಲ ಪಂದ್ಯದಲ್ಲಿ ಭಾರತಕ್ಕೆ ಹತಾಶೆ, ಗೆಲುವಿನ ನಗೆ ಬೀರಿದ ಪಾಕಿಸ್ತಾನ Read More »










