ಟೋಕಿಯೋ ಒಲಿಂಪಿಕ್, ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ; ರೆಸ್ಲಿಂಗ್ ನಲ್ಲಿ ರಜತಕ್ಕೆ ಮುತ್ತಿಕ್ಕಿದ ರವಿಕುಮಾರ್ ದಹಿಯಾ
ಟೋಕಿಯೋ: 57 ಕೆಜಿ ವಿಭಾಗದ ರೆಸ್ಲಿಂಗ್ ಫೈನಲ್ ಸ್ಪರ್ಧೆಯಲ್ಲಿ ಭಾರತದ ರವಿಕುಮಾರ್ ದಾಹಿಯಾ ಸೋಲು ಕಂಡಿದ್ದಾರೆ. ಹೀಗಾಗಿ ಚಿನ್ನದ ಪದಕ ಗೆಲ್ಲುವ ಪ್ರಯತ್ನದಲ್ಲಿ ಭಾರತ ವಿಫಲವಾಗಿದೆ. ಆದರೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಎರಡನೇ ಬೆಳ್ಳಿಯ ಪದಕ ಗೆಲ್ಲುವಲ್ಲಿ ಭಾರತ ಯಶಸ್ವಿಯಾಗಿದೆ. ರಷ್ಯಾ ಒಲಿಂಪಿಕ್ಸ್ ಕಮಿಟಿಯ ಜೌರ್ ಉಗುವ್ ವಿರುದ್ಧದ ಫೈನಲ್‌ನಲ್ಲಿ ರವಿ ಕುಮಾರ್ ದಾಹಿಯಾ ಹಿನ್ನಡೆಯನ್ನು ಅನುಭವಿಸಿದರು. ಮೊದಲ ಹಂತದಲ್ಲಿ 2-4 ಅಂತರದಿಂದ ಹಿನ್ನೆಡೆಯಲ್ಲಿದ್ದ ರವಿ ಕುಮಾರ್ ಬಳಿಕ 4-7 ಅಂತರದಿಂದ ಸೋಲು ಕಂಡರು. ಈ ಮೂಲಕ […]









