ಇಶಾನ್, ಪೃಥ್ವಿ ಶಾ ಅಬ್ಬರ, ಶ್ರೀಲಂಕಾ ತತ್ತರ|ಶುಭಾರಂಭ ಮಾಡಿದ ಭಾರತ|
ಕೊಲಂಬೋ: ಶ್ರೀಲಂಕಾದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ- ಭಾರತ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಗೆಲುವು ಸಾಧಿಸಿದೆ.ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್, ಪೃಥ್ವಿ ಶಾ ದಿಟ್ಟ ಆರಂಭ, ಶಿಖರ್ ಧವನ್ ನಾಯಕತ್ವದ ಆಟಕ್ಕೆ ಶ್ರೀಲಂಕಾ ತಲೆ ಬಾಗಿದೆ. ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 7 ಭರ್ಜರಿ ವಿಕೆಟ್ ಗೆಲುವು ಕಂಡಿದೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ ಶ್ರೀಲಂಕಾ ನೀಡಿದ 263 […]
ಇಶಾನ್, ಪೃಥ್ವಿ ಶಾ ಅಬ್ಬರ, ಶ್ರೀಲಂಕಾ ತತ್ತರ|ಶುಭಾರಂಭ ಮಾಡಿದ ಭಾರತ| Read More »










