ಹರ್ಲೀನ್ ಡಿಯೋಲ್ ದಿ ಬೆಸ್ಟ್ ಕ್ಯಾಚ್‌ಗೆ ಅಭಿಮಾನಿಗಳು ಫಿದಾ
ಲಂಡನ್: ಭಾರತ ಮಹಿಳಾ ತಂಡದ ಆಟಗಾರ್ತಿ ಹರ್ಲೀನ್ ಡಿಯೋಲ್ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಿಡಿದ ಅದ್ಭುತ ಕ್ಯಾಚ್‌ಗೆ ದಿಗ್ಗಜ ಕ್ರಿಕೆಟಿಗರು ಸಹಿತ ಅಭಿಮಾನಿಗಳು ಫಿದಾ ಆಗಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ವನಿತೆಯರ ನಡುವಿನ ಮೊದಲ ಟ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಇಂಗ್ಲೆಂಡ್ ಬ್ಯಾಟಿಂಗ್ ವೇಳೆ 18.5 ನೇ ಓವರ್ ನಲ್ಲಿ ಎಮಿ ಜೋನ್ಸ್ ಬಾರಿಸಿದ ಬಿಗ್ ಶಾಟ್ ಒಂದನ್ನು ಲಾಂಗ್ ಆಫ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಹರ್ಲೀನ್ […]
ಹರ್ಲೀನ್ ಡಿಯೋಲ್ ದಿ ಬೆಸ್ಟ್ ಕ್ಯಾಚ್‌ಗೆ ಅಭಿಮಾನಿಗಳು ಫಿದಾ Read More »










