ಕ್ರೀಡೆ

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ

ಸಮಗ್ರ ನ್ಯೂಸ್‌: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅವರು ಜೂನ್ ತಿಂಗಳ ಐಸಿಸಿ ಆಟಗಾರ ಮತ್ತು ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ಮಹಿಳಾ ಆಟಗಾರ್ತಿ ಗೌರವಕ್ಕೆ ಭಾಜನರಾಗಿದ್ದಾರೆ. ಜೂನ್ ತಿಂಗಳ ಐಸಿಸಿ ಆಟಗಾರ ಪಟ್ಟಿಯಲ್ಲಿ ಜಸ್‌ಪ್ರೀತ್ ಬುಮ್ರಾ ಜತೆ ರೋಹಿತ್ ಶರ್ಮಾ ಹಾಗೂ ಅಘಾನಿಸ್ತಾನದ ಆರಂಭಿಕ ಬ್ಯಾಟರ್ ರೆಹಮಾನುಲ್ಲಾ ಗುರ್ಬಾಜ್ ಕೂಡ ರೇಸ್‌ನಲ್ಲಿದ್ದರು. ಆದರೆ ಇವರನ್ನು ಬುಮ್ರಾ ಹಿಂದಿಕ್ಕಿ ಪ್ರಶಸ್ತಿ ಗೆದ್ದಿದ್ದಾರೆ. 30 ವರ್ಷದ ಬುಮ್ರಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ […]

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ Read More »

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, “ಭಾರತೀಯ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ಅಪಾರ ಸಂತೋಷವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ. “ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ. ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಮಾದರಿಯ ಕ್ರಿಕೆಟ್ ನಲ್ಲಿ

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ Read More »

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ

ಸಮಗ್ರ ನ್ಯೂಸ್: 16 ಬಾರಿಯ ವಿಶ್ವ ಚಾಂಪಿಯನ್, WWE ದಂತಕತೆಯಾದ ಜಾನ್ ಸೀನ ತಮ್ಮ‌ ರಸ್ಲಿಂಗ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. WWE ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೊದಲ್ಲಿ ಜಾನ್ ಕುಸ್ತಿಯ ಅಖಾಡಕ್ಕೆ ನಿವೃತ್ತಿ ಘೋಷಿಸಿದ್ದಾರೆ. 2025ರಲ್ಲಿ ಅವರು WWE ಕ್ರೀಡಾ ಪ್ರಕಾರಕ್ಕೆ ವಿದಾಯ ಹೇಳಲಿದ್ದಾರೆ. WWEಗೆ ಅಚ್ಚರಿಯ ವಿದಾಯ ಘೋಷಿಸಿರುವ ಜಾನ್ ಸೀನ, “ಇಂದು ರಾತ್ರಿ ನಾನು WWEಗೆ ನಿವೃತ್ತಿ ಘೋಷಿಸುತ್ತಿದ್ದೇನೆ” ಎಂದು ವಿಡಿಯೊ ಸಂದೇಶದಲ್ಲಿ ಹೇಳಿಕೊಂಡಿದ್ದಾರೆ. ಜಾನ್ ಅವರ ವಿದಾಯವು ಅವರ

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ Read More »

ಭಾರತ-ಜಿಂಬಾಬ್ವೆ ನಡುವೆ ಇಂದು ಮೊದಲ ಪಂದ್ಯ/ ಗಿಲ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ

ಸಮಗ್ರ ನ್ಯೂಸ್‌: ಭಾರತ ಮತ್ತು ಜಿಂಬಾಬ್ವೆ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದ್ದು, ಶುಭಮನ್ ಗಿಲ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆ ಸಮಯವಾಗಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ. ಟಿ20 ವಿಶ್ವಕಪ್ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಈ ಸರಣಿಗೆ ಯಂಗ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವನ್ನು ಯುವ ಆಟಗಾರ ಶುಭ್‌ಮನ್ ಗಿಲ್ ಮುನ್ನಡೆಸಲಿದ್ದಾರೆ. ಅದರಂತೆ

ಭಾರತ-ಜಿಂಬಾಬ್ವೆ ನಡುವೆ ಇಂದು ಮೊದಲ ಪಂದ್ಯ/ ಗಿಲ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ Read More »

‘ವಿಶ್ವ’ ಗೆದ್ದ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ| ಇಂದು ಮೋದಿ ಭೇಟಿಯಾಗಲಿರುವ ಆಟಗಾರರು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಆಟಗಾರರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಿ ವಿಜಯೋತ್ಸವ ಆಚರಿಸಲಾಗಿದೆ. ಈಗಾಗಲೇ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಚಂಡಮಾರುತ ದಿಂದಾಗಿ ಬಾರ್ಬಡೋಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದರು. ದೆಹಲಿಯಲ್ಲಿ ಇಂದು ಬೆಳಗ್ಗೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದು, ಭೋಜನಕೂಟದಲ್ಲಿ

‘ವಿಶ್ವ’ ಗೆದ್ದ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ| ಇಂದು ಮೋದಿ ಭೇಟಿಯಾಗಲಿರುವ ಆಟಗಾರರು Read More »

ಭಾರತದ ವಿರುದ್ಧ ಟಿ-20 ಸರಣಿ/ ಜಿಂಬಾಬ್ವೆ ತಂಡ ಪ್ರಕಟ

ಸಮಗ್ರ ನ್ಯೂಸ್‌: ಭಾರತ ಮತ್ತು ಜಿಂಬಾಬೈ ನಡುವೆ ಜುಲೈ 6 ರಿಂದ ನಡೆಯಲಿರುವ ಟಿ 20 ಸರಣಿಗಾಗಿ ಜಿಂಬಾಬೈ ಕ್ರಿಕೆಟ್ ಸಂಸ್ಥೆ ತನ್ನ ತಂಡವನ್ನು ಪ್ರಕಟಿಸಿದೆ. ಅನುಭವಿ ಅಲ್‌ರೌಂಡರ್ ಸಿಕಂದರ್ ರಾಜಾ ಅವರನ್ನು ಜಿಂಬಾಬೈ ತಂಡದ ನಾಯಕರನ್ನಾಗಿ ಘೋಷಿಸಲಾಗಿದ್ದು, ತಂಡದಲ್ಲಿ ಬೆಲ್ಲಿಯಂ ಮೂಲದ ಆಟಗಾರ ಅಂಟಮ್ ನಖಿ ಕೂಡ ಸೇರಿಕೊಂಡಿದ್ದಾರೆ. ಭಾರತ ವಿರುದ್ಧದ ಸರಣಿಯಲ್ಲಿ ನಖಿಯ ಭಾಗವಹಿಸುವಿಕೆ ಅವರ ಪೌರತ್ವದ ಸ್ಥಾನಮಾನದ ದೃಢೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಜಿಂಬಾಬೈ ಕ್ರಿಕೆಟ್ ಪ್ರಕಟಣೆಯಲ್ಲಿ ತಿಳಿಸಿದೆ. ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಬೆಲ್ಲಿಯಂನ

ಭಾರತದ ವಿರುದ್ಧ ಟಿ-20 ಸರಣಿ/ ಜಿಂಬಾಬ್ವೆ ತಂಡ ಪ್ರಕಟ Read More »

ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ ಕೊಹ್ಲಿ, ರೋಹಿತ್| ಗೆಲುವಿನ ಸಂಭ್ರಮದ ‌ಬಳಿಕ ನಿವೃತ್ತಿ ಘೋಷಣೆ

ಸಮಗ್ರ ನ್ಯೂಸ್: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ

ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ ಕೊಹ್ಲಿ, ರೋಹಿತ್| ಗೆಲುವಿನ ಸಂಭ್ರಮದ ‌ಬಳಿಕ ನಿವೃತ್ತಿ ಘೋಷಣೆ Read More »

17 ವರ್ಷಗಳ ಬಳಿಕ T-20 ವಿಶ್ವಕಪ್ ಗೆದ್ದ‌ ಟೀಂ ಇಂಡಿಯಾ

ಸಮಗ್ರ ನ್ಯೂಸ್: ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ T20 WC-2024ನ್ನು ಭಾರತ ತನ್ನದಾಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾವನ್ನು 7ರ‌ನ್‌ಗಳಿಂದ ಸೋಲಿಸಿದೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಆಸೀಸ್ ವಿರುದ್ಧ ಸೋತಿತ್ತು. ಆದರೆ ಈಗ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ಮತ್ತೆ ಚಾಂಪಿಯನ್‌ ಆಗಿದೆ. ಭಾರತ 20 ಓವರ್‌ಗಳಲ್ಲಿ ಟೀಂ ಇಂಡಿಯಾ 7 ವಿಕೆಟ್‌ ಕಳೆದುಕೊಂಡು 176 ರನ್‌ಗಳಿ ದಕ್ಷಿಣ ಆಫ್ರಿಕಾಗೆ ಟಫ್ ಸವಾಲ್ ನೀಡಿತ್ತು. ಈ ಸವಾಲನ್ನು ಬೆನ್ನಟ್ಟಿದ ದಕ್ಷಿಣ

17 ವರ್ಷಗಳ ಬಳಿಕ T-20 ವಿಶ್ವಕಪ್ ಗೆದ್ದ‌ ಟೀಂ ಇಂಡಿಯಾ Read More »

ಇಂದು ಟಿ-20 ವಿಶ್ವಕಪ್ ಫೈನಲ್| ಮೊದಲ ಬಾರಿ‌ ಇಂಡಿಯಾ – ದ.ಆಫ್ರಿಕಾ ನಡುವೆ ಚಾಂಪಿಯನ್ ಪಟ್ಟಕ್ಕೆ ಹೋರಾಟ

ಸಮಗ್ರ ನ್ಯೂಸ್: ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024 ಇದರ ಕ್ಲೈಮ್ಯಾಕ್ಸ್ ಇಂದು ನಡೆಯಲಿದೆ. 2007ರ ಮೊದಲ ಆವೃತ್ತಿಯ ವಿಶ್ವಕಪ್ ನಲ್ಲಿ ಚಾಂಪಿಯನ್ ಆಗಿದ್ದ ಭಾರತ ತಂಡ 17 ವರ್ಷಗಳ ಬಳಿಕ ಇದೇ ಮೊದಲ ಬಾರಿ ಫೈನಲ್ ನಲ್ಲಿ ಸ್ಪರ್ಧಿಸುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಹೋರಾಡಲಿದೆ. ಉಭಯ ತಂಡಗಳು 2014ರ ಟಿ20 ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಕೊನೆಯ ಬಾರಿ ಮುಖಾಮುಖಿಯಾಗಿದ್ದು, ಭಾರತ ಜಯ ಸಾಧಿಸಿತ್ತು. ಭಾರತ ಕ್ರಿಕೆಟ್ ತಂಡ 2007ರಲ್ಲಿ

ಇಂದು ಟಿ-20 ವಿಶ್ವಕಪ್ ಫೈನಲ್| ಮೊದಲ ಬಾರಿ‌ ಇಂಡಿಯಾ – ದ.ಆಫ್ರಿಕಾ ನಡುವೆ ಚಾಂಪಿಯನ್ ಪಟ್ಟಕ್ಕೆ ಹೋರಾಟ Read More »

ಟಿ-20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಪೈನಲ್ ಪ್ರವೇಶಿಸಿದ ಭಾರತ

ಸಮಗ್ರ ನ್ಯೂಸ್: ಗಯಾನದ ಗಯಾನ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದ ಭಾರತ ಫೈನಲ್ ಪ್ರವೇಶಿಸಿದೆ. ಈ ಮೂಲಕ ಟಿ20 ವಿಶ್ವಕಪ್ ನಲ್ಲಿ ಭಾರತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2022ರ ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ಸೇಡು ತೀರಿಸಿಕೊಂಡಿದೆ. ಭಾರತ ನೀಡಿದ 172 ರನ್ ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 16.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 103 ರನ್ ಗಳಿಸಿತು.

ಟಿ-20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಪೈನಲ್ ಪ್ರವೇಶಿಸಿದ ಭಾರತ Read More »