ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ’ವಿರಾಟ ದರ್ಶನ’, ಹೊಸ ದಾಖಲೆ ಬರೆದ ಕೊಹ್ಲಿ
ಇಂಗ್ಲೆಂಡ್: ಇಲ್ಲಿನ ಸೌತಾಂಪ್ಟನ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ನಡೆಯದೇ ಎರಡನೇ ದಿನ ಆರಂಭವಾಗಿದೆ. ಭಾರತ 146 ರನ್ ಗೆ 3 ವಿಕೆಟ್ ಕಳೆದುಕೊಂಡಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಜೇಯ 44 ರನ್ ಮತ್ತು ಅಜಿಂಕ್ಯಾ ರೆಹಾನೆ ಅಜೇಯ 29 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ’ವಿರಾಟ ದರ್ಶನ’, ಹೊಸ ದಾಖಲೆ ಬರೆದ ಕೊಹ್ಲಿ Read More »










