ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ
ಸಮಗ್ರ ನ್ಯೂಸ್: ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ಅಭಿಯಾನ ಆರಂಭಿಸಿದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಭರ್ಜರಿ 8 ವಿಕೆಟ್ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಲವು ದಾಖಲೆ ಬರೆದಿದ್ದಾರೆ. ನಾಯಕನಾಗಿಯೂ ವಿಶೇಷ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 37 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಿತ […]
ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ Read More »