ಐಸಿಸಿ ಚಾಂಪಿಯನ್ಸ್ ಟ್ರೋಫಿ/ ಇನ್ನೂ ಸಿದ್ಧಗೊಂಡಿಲ್ಲ ಕ್ರೀಡಾಂಗಣ/ ಜನವರಿ ೩೦ರ ಗಡುವು
ಸಮಗ್ರ ನ್ಯೂಸ್: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಪಂದ್ಯಾವಳಿ ನಡೆಯುವ ಕರಾಚಿ, ಲಹೋರ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳ ನವೀಕರಣ ಕಾರ್ಯ ಸಂಪೂರ್ಣಗೊಂಡಿಲ್ಲ. ಕ್ರೀಡಾಂಗಣಗಳ ನವೀಕರಣ ಕೆಲಸ ಪೂರ್ತಿಗೊಳಿಸಲು ಐಸಿಸಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಜ.30ರ ಗುಡುವು ನೀಡಿತ್ತು. ಆದರೆ ಇನ್ನೂ ಕೆಲಸ ಬಾಕಿ ಇರುವ ಕಾರಣ ಕೆಲವು ಪಂದ್ಯವನ್ನು ದುಬೈಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ ಪಾಕ್ ಕ್ರಿಕೆಟ್ ಮಂಡಳಿ ಮಾತ್ರ ಯಾವುದೇ […]
ಐಸಿಸಿ ಚಾಂಪಿಯನ್ಸ್ ಟ್ರೋಫಿ/ ಇನ್ನೂ ಸಿದ್ಧಗೊಂಡಿಲ್ಲ ಕ್ರೀಡಾಂಗಣ/ ಜನವರಿ ೩೦ರ ಗಡುವು Read More »










