ಕ್ರೀಡೆ

ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ ಕೊಹ್ಲಿ, ರೋಹಿತ್| ಗೆಲುವಿನ ಸಂಭ್ರಮದ ‌ಬಳಿಕ ನಿವೃತ್ತಿ ಘೋಷಣೆ

ಸಮಗ್ರ ನ್ಯೂಸ್: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ […]

ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ ಕೊಹ್ಲಿ, ರೋಹಿತ್| ಗೆಲುವಿನ ಸಂಭ್ರಮದ ‌ಬಳಿಕ ನಿವೃತ್ತಿ ಘೋಷಣೆ Read More »

17 ವರ್ಷಗಳ ಬಳಿಕ T-20 ವಿಶ್ವಕಪ್ ಗೆದ್ದ‌ ಟೀಂ ಇಂಡಿಯಾ

ಸಮಗ್ರ ನ್ಯೂಸ್: ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ T20 WC-2024ನ್ನು ಭಾರತ ತನ್ನದಾಗಿಸಿಕೊಂಡಿದೆ. ದಕ್ಷಿಣ ಆಫ್ರಿಕಾವನ್ನು 7ರ‌ನ್‌ಗಳಿಂದ ಸೋಲಿಸಿದೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಆಸೀಸ್ ವಿರುದ್ಧ ಸೋತಿತ್ತು. ಆದರೆ ಈಗ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ಮತ್ತೆ ಚಾಂಪಿಯನ್‌ ಆಗಿದೆ. ಭಾರತ 20 ಓವರ್‌ಗಳಲ್ಲಿ ಟೀಂ ಇಂಡಿಯಾ 7 ವಿಕೆಟ್‌ ಕಳೆದುಕೊಂಡು 176 ರನ್‌ಗಳಿ ದಕ್ಷಿಣ ಆಫ್ರಿಕಾಗೆ ಟಫ್ ಸವಾಲ್ ನೀಡಿತ್ತು. ಈ ಸವಾಲನ್ನು ಬೆನ್ನಟ್ಟಿದ ದಕ್ಷಿಣ

17 ವರ್ಷಗಳ ಬಳಿಕ T-20 ವಿಶ್ವಕಪ್ ಗೆದ್ದ‌ ಟೀಂ ಇಂಡಿಯಾ Read More »

ಇಂದು ಟಿ-20 ವಿಶ್ವಕಪ್ ಫೈನಲ್| ಮೊದಲ ಬಾರಿ‌ ಇಂಡಿಯಾ – ದ.ಆಫ್ರಿಕಾ ನಡುವೆ ಚಾಂಪಿಯನ್ ಪಟ್ಟಕ್ಕೆ ಹೋರಾಟ

ಸಮಗ್ರ ನ್ಯೂಸ್: ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2024 ಇದರ ಕ್ಲೈಮ್ಯಾಕ್ಸ್ ಇಂದು ನಡೆಯಲಿದೆ. 2007ರ ಮೊದಲ ಆವೃತ್ತಿಯ ವಿಶ್ವಕಪ್ ನಲ್ಲಿ ಚಾಂಪಿಯನ್ ಆಗಿದ್ದ ಭಾರತ ತಂಡ 17 ವರ್ಷಗಳ ಬಳಿಕ ಇದೇ ಮೊದಲ ಬಾರಿ ಫೈನಲ್ ನಲ್ಲಿ ಸ್ಪರ್ಧಿಸುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಹೋರಾಡಲಿದೆ. ಉಭಯ ತಂಡಗಳು 2014ರ ಟಿ20 ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಕೊನೆಯ ಬಾರಿ ಮುಖಾಮುಖಿಯಾಗಿದ್ದು, ಭಾರತ ಜಯ ಸಾಧಿಸಿತ್ತು. ಭಾರತ ಕ್ರಿಕೆಟ್ ತಂಡ 2007ರಲ್ಲಿ

ಇಂದು ಟಿ-20 ವಿಶ್ವಕಪ್ ಫೈನಲ್| ಮೊದಲ ಬಾರಿ‌ ಇಂಡಿಯಾ – ದ.ಆಫ್ರಿಕಾ ನಡುವೆ ಚಾಂಪಿಯನ್ ಪಟ್ಟಕ್ಕೆ ಹೋರಾಟ Read More »

ಟಿ-20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಪೈನಲ್ ಪ್ರವೇಶಿಸಿದ ಭಾರತ

ಸಮಗ್ರ ನ್ಯೂಸ್: ಗಯಾನದ ಗಯಾನ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದ ಭಾರತ ಫೈನಲ್ ಪ್ರವೇಶಿಸಿದೆ. ಈ ಮೂಲಕ ಟಿ20 ವಿಶ್ವಕಪ್ ನಲ್ಲಿ ಭಾರತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2022ರ ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ಸೇಡು ತೀರಿಸಿಕೊಂಡಿದೆ. ಭಾರತ ನೀಡಿದ 172 ರನ್ ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 16.4 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 103 ರನ್ ಗಳಿಸಿತು.

ಟಿ-20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಪೈನಲ್ ಪ್ರವೇಶಿಸಿದ ಭಾರತ Read More »

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ

ಸಮಗ್ರ ನ್ಯೂಸ್: ನಾಯಕ ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿ, ಸೆಮಿಪೈನಲ್​ಗೆ ಲಗ್ಗೆ ಇಟ್ಟಿದೆ. ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ Read More »

ಟಿ-20 ವಿಶ್ವಕಪ್/ ಸೂಪರ್-8 ತಲುಪಿದ ಎಂಟು ತಂಡಗಳು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್‌ನ ಸೂಪರ್-8 ಆಡಲಿರುವ ಎಂಟು ತಂಡಗಳು ಅಂತಿಮಗೊಂಡಿದೆ. ಈ ಎಂಟು ತಂಡಗಳನ್ನು ತಲಾ 4 ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಜೂನ್ 19 ರಿಂದ ಸೂಪರ್-8 ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗಲಿವೆ. ಬಾಂಗ್ಲಾದೇಶ ಇಂದು ನೇಪಾಳ ತಂಡವನ್ನು ಸೋಲಿಸುವ ಮೂಲಕ ಸೂಪ‌ರ್-8 ತಲುಪಿದ ಕೊನೆಯ ತಂಡವಾಯಿತು. ಈಗ ಸೂಪರ್-8 ಸುತ್ತಿಗೆ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಯುಎಸ್‌ಎ, ಇಂಗ್ಲೆಂಡ್, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ತಂಡಗಳು ಅರ್ಹತೆ ಪಡೆದಿವೆ. ಈ ಎಲ್ಲಾ

ಟಿ-20 ವಿಶ್ವಕಪ್/ ಸೂಪರ್-8 ತಲುಪಿದ ಎಂಟು ತಂಡಗಳು Read More »

ಟಿ-20 ವಿಶ್ವಕಪ್| ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಜಯ

ಸಮಗ್ರ ನ್ಯೂಸ್: ನ್ಯೂಯಾರ್ಕ್ ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ T20 World Cup 2024ನ ರೋಚಕ ಪಂದ್ಯದಲ್ಲಿ ಭಾರತ ಆರು ರನ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿದೆ. ಇದರೊಂದಿಗೆ ಲೀಗ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದ ಟೀಂ ಇಂಡಿಯಾ 4 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸತತ ಎರಡನೇ ಸೋಲು ಅನುಭವಿಸಿದ ಪಾಕ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೇ ಉಳಿದುಕೊಂಡಿದ್ದು, ಈ ಸೋಲಿನ ನಂತರ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸುವ ಆತಂಕದಲ್ಲಿದೆ. ಮೊದಲು ಬ್ಯಾಟಿಂಗ್

ಟಿ-20 ವಿಶ್ವಕಪ್| ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಜಯ Read More »

ಟಿ-20 ವಿಶ್ವಕಪ್| ಪಾಕಿಸ್ತಾನ ಸದೆಬಡಿದ ಅಮೇರಿಕಾ

ಸಮಗ್ರ ನ್ಯೂಸ್: ಟೆಕ್ಸಾಸ್‌ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಹಾಗೂ ಅಮೆರಿಕ ನಡುವಿನ ರಣರೋಚಕ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡ ಸೂಪರ್​ ಓವರ್​ನಲ್ಲಿ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಗೆಲುವಿಗೆ 160 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಅಮೆರಿಕ ಕೂಡ 20 ಓವರ್​​ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಹೀಗಾಗಿ ಪಂದ್ಯ ಸೂಪರ್​ ಓವರ್​ನತ್ತ

ಟಿ-20 ವಿಶ್ವಕಪ್| ಪಾಕಿಸ್ತಾನ ಸದೆಬಡಿದ ಅಮೇರಿಕಾ Read More »

ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ಅಭಿಯಾನ ಆರಂಭಿಸಿದೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಭರ್ಜರಿ 8 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್​ ಶರ್ಮಾ (Rohit Sharma) ಹಲವು ದಾಖಲೆ ಬರೆದಿದ್ದಾರೆ. ನಾಯಕನಾಗಿಯೂ ವಿಶೇಷ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 37 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್​ ಸಹಿತ

ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ Read More »

ಟಿ20 ವಿಶ್ವಕಪ್/ ದಾಖಲೆಯ ಮೊತ್ತದ ಬಹುಮಾನ ಘೋಷಿಸಿದ ಐಸಿಸಿ

ಸಮಗ್ರ ನ್ಯೂಸ್: ಜೂನ್ 2 ರಿಂದ ಆರಂಭವಾಗಿರುವ ಈ ಬಾರಿಯ ಟಿ20 ವಿಶ್ವಕಪ್ ಹಲವು ವಿಶೇಷತೆಯಿಂದ ಕೂಡಿದ್ದು, ಈ ಬಾರಿ ಮೊದಲ ಬಾರಿಗೆ 20 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಇದರ ಜೊತೆಗೆ ಐಸಿಸಿ ಈ ಆವೃತ್ತಿಯ ದಾಖಲೆಯ ಮೊತ್ತದ ಬಹುಮಾನವನ್ನು ಪ್ರಕಟಿಸಿದೆ. ಐಸಿಸಿ ಘೋಷಿಸಿರುವ ಪ್ರಕಾರ ಈ ಬಾರಿಯ ಟಿ20 ವಿಶ್ವಕಪ್ ಬಹುಮಾನದ ಗಾತ್ರ 11.25 ಮಿಲಿಯನ್ ಯುಎಸ್ ಡಾಲರ್ ಆಗಿದೆ. ಅಂದರೆ ಭಾರತೀಯ ರೂಪಾರಿಯಲ್ಲಿ ಸುಮಾರು ರೂ 93.50 ಕೋಟಿ ರೂಗಳನ್ನು ಬಹುಮಾನದ ಮೊತ್ತವಾಗಿ

ಟಿ20 ವಿಶ್ವಕಪ್/ ದಾಖಲೆಯ ಮೊತ್ತದ ಬಹುಮಾನ ಘೋಷಿಸಿದ ಐಸಿಸಿ Read More »