ಮೂಡಿಗೆರೆ: ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು| ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ ಸಾರ್ವಜನಿಕರಿಂದ ಪ್ರತಿಭಟನೆ
ಸಮಗ್ರ ನ್ಯೂಸ್: ರೋಗಿಯೊಬ್ಬರಿಗೆ ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ರೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಚಿಕಿತ್ಸೆಗೆಂದು ಬಂದಿದ್ದ ಮೂಡಿಗೆರೆ ತಾಲ್ಲೂಕಿನ ಗುತ್ತಿ ಗ್ರಾಮದ ಸುಂದರೇಶ್ (31 ವ.) ಮೃತಪಟ್ಟಿದ್ದು, ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ ಪರಿಣಾಮವಾಗಿ ಸುಂದರೇಶ್ ಮೃತಪಟ್ಟಿದ್ದಾರೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ಆಸ್ಪತ್ರೆ ಎದುರು ದಿಢೀರ್ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಮಾತನಾಡಿದ ಮೃತ […]










