ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ
ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಆರ್‍ಸಿಬಿ ಪಾಲಿಗೆ ನಿರ್ಣಾಯಕವಾಗಿದೆ. ರಾಯಲ್ ಚಾಲೆಂಜರ್ಸ್ ಆಡಿರುವ 10 ಪಂದ್ಯಗಳಲ್ಲಿ 7 ಮ್ಯಾಚ್‍ಗಳಲ್ಲಿ ಸೋಲನುಭವಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ರೇಸ್‍ನಲ್ಲಿ ಉಳಿಯಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲೂ ಮೇಲೇರಬಹುದು. ಒಂದು ವೇಳೆ ಇಂದು ಭರ್ಜರಿ […]
ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ Read More »