ಮಂಗಳೂರು: ವಿಮಾನ ನಿಲ್ದಾಣ ‘ಉಬರ್’ ಟ್ಯಾಕ್ಸಿ ಸೇವೆ ಬಂದ್
ಸಮಗ್ರ ನ್ಯೂಸ್: ಹಲವು ದಿನಗಳಿಂದ ಚಾಲಕರಿಗೆ ಅನ್ಯಾಯ ಮಾಡುತ್ತಿರುವ ಉಬರ್ ಕಂಪನಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಆನ್‌ಲೈನ್ ಟ್ಯಾಕ್ಸಿ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದು, ವಿಮಾನ ನಿಲ್ದಾಣದಲ್ಲಿ ಉಬರ್ ಟ್ಯಾಕ್ಸಿ ಸೇವೆಯನ್ನು ಬಂದ್ ಮಾಡಿದ್ದಾರೆ. ಚಾಲಕರ ಹಲವು ಬೇಡಿಕೆಗಳು, ಸಮಸ್ಯೆಗಳು ಹಾಗೂ ನ್ಯಾಯಯುತ ಹಕ್ಕುಗಳ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ, ಉಬರ್ ಕಂಪನಿಯಿಂದ ಯಾವುದೇ ಸಮರ್ಪಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟ ತಿಳಿಸಿದೆ.ಚಾಲಕರ ಆದಾಯದ […]
ಮಂಗಳೂರು: ವಿಮಾನ ನಿಲ್ದಾಣ ‘ಉಬರ್’ ಟ್ಯಾಕ್ಸಿ ಸೇವೆ ಬಂದ್ Read More »










