ಅಬುದಾಭಿ ಲೈವ್ ಡ್ರಾದಲ್ಲಿ ₹49ಕೋಟಿ ಗೆದ್ದ ಉಡುಪಿಯ ಶಂತನು
ಸಮಗ್ರ ನ್ಯೂಸ್: ಮಸ್ಕತ್ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ ( (20 ಮಿಲಿಯನ್ ದಿರಮ್ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ. ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಮಸ್ಕತ್ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದಾರೆ. ಜ.20 ರಂದು ಬಿಗ್ ಟಿಕೆಟ್ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ […]
ಅಬುದಾಭಿ ಲೈವ್ ಡ್ರಾದಲ್ಲಿ ₹49ಕೋಟಿ ಗೆದ್ದ ಉಡುಪಿಯ ಶಂತನು Read More »









