ವಿಶ್ವ ನಗು ದಿನ- ಮೇ ೫
ಸಮಗ್ರ ನ್ಯೂಸ್: ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ ಮತ್ತು ಶಾಂತಿಯ ಸಂಕೇತ ಎಂಬಂತೆ ಎಲ್ಲರೂ ಒಟ್ಟು ಸೇರಿ ನಕ್ಕು ಮನಸ್ಸನ್ನು ಹಗುರಾಗಿಸಲು ಪ್ರಯತ್ನಿಸಲಾಗುತ್ತದೆ. ಈ ಆಚರಣೆ […]
ವಿಶ್ವ ನಗು ದಿನ- ಮೇ ೫ Read More »