Boycott ಮಾಲ್ಡೀವ್ಸ್… ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಲೇವಡಿ ಮಾಡಿದ ಮಾಲ್ಡೀವ್ಸ್ ಸಚಿವ
ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಕೊಟ್ಟಿದ್ದ ಪೋಟೋ ವೈರಲ್ ಆಗಿತ್ತು ಈ ಕುರಿತು ಲೇವಡಿ ಮಾಡಿದ್ದ ಮಾಲ್ಡೀವ್ಸ್ ಸಚಿವರಿಗೆ ಭಾರತೀಯರು ತಿರುಗೇಟು ನೀಡಿದ್ದಾರೆ. ಪ್ರವಾಸೋದ್ಯಮವನ್ನೇ ನಂಬಿ ಕುಳಿತಿರುವ ಮಾಲ್ಡೀವ್ಸ್ ಇದರಿಂದ ಸಾಕಷ್ಟು ಪ್ರವಾಸಿಗರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತದಲ್ಲಿ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳ ನಡುವಿನ ಹೋಲಿಕೆಗಳು ಪ್ರಾರಂಭವಾದವು. ಮಾಲ್ಡೀವ್ಸ್ […]
Boycott ಮಾಲ್ಡೀವ್ಸ್… ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಗೆ ಲೇವಡಿ ಮಾಡಿದ ಮಾಲ್ಡೀವ್ಸ್ ಸಚಿವ Read More »