ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಭಾರತದ ಇಳವೆನ್ನಿಲಾ ವಾಳರಿವನ್
ಸಮಗ್ರ ನ್ಯೂಸ್: ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವಕಪ್ 2023 ರಲ್ಲಿ ಭಾರತದ ಶೂಟರ್ ಇಳವೆನ್ನಿಲಾ ವಾಳರಿವನ್, ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಒಲಿಂಪಿಯನ್ ಇಳವೆನ್ನಿಲಾ ವಾಳರಿವನ್ (Elavenil Valarivan) ಫೈನಲ್ ಸುತ್ತಿನಲ್ಲಿ 24 ಪ್ರಯತ್ನಗಳಲ್ಲಿ 252.2 ಪಾಯಿಂಟ್ಸ್‌ಗಳೊಂದಿಗೆ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಫ್ರಾನ್ಸ್‌ನ ಓಸಿಯಾನ್ ಮುಲ್ಲರ್, 251.9 ಪಾಯಿಂಟ್ಸ್‌ಗಳೊಂದಿಗೆ ಬೆಳ್ಳಿ ಹಾಗೂ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಜಿಯಾಲೆ ಜಾಂಗ್, 229.0 ಪಾಯಿಂಟ್ಸ್‌ನೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ. […]
ಏರ್ ರೈಫಲ್‌ನಲ್ಲಿ ಚಿನ್ನ ಗೆದ್ದ ಭಾರತದ ಇಳವೆನ್ನಿಲಾ ವಾಳರಿವನ್ Read More »










