ಸಿಬಿಎಸ್ಇ ಪರೀಕ್ಷೆ ರದ್ದು: ಮಕ್ಕಳ ಆರೋಗ್ಯವೇ ಮುಖ್ಯ ಎಂದ ಕೇಂದ್ರ ಸರ್ಕಾರ
ನವದೆಹಲಿ: ಪರ-ವಿರೋಧಗಳಿಗೆ ಗುರಿಯಾಗಿದ್ದ CBSE 12ನೇ ತರಗತಿ ಪರೀಕ್ಷೆ ವಿಚಾರಕ್ಕೆ ಕೊನೆಗೂ ಮುಕ್ತಿ ಸಿಕ್ಕಿದ್ದು ಪರೀಕ್ಷೆಗಳನ್ನು ರದ್ದು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. CBSE 12ನೇ ತರಗತಿ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ವ್ಯಕ್ತವಾಗಿತ್ತು. ಕೊರೊನಾ ಎರಡನೇ ಅಲೆಯ ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದು ಉಚಿತವಲ್ಲ ಎಂದು ಹಲವು ರಾಜ್ಯ ಸರ್ಕಾರಗಳು ಹಾಗೂ ವಿರೋಧ ಪಕ್ಷಗಳೂ ಕೇಂದ್ರ ಸರ್ಕಾರದ […]
ಸಿಬಿಎಸ್ಇ ಪರೀಕ್ಷೆ ರದ್ದು: ಮಕ್ಕಳ ಆರೋಗ್ಯವೇ ಮುಖ್ಯ ಎಂದ ಕೇಂದ್ರ ಸರ್ಕಾರ Read More »










