ಕೊಂಚ ಕುಸಿತ ಕಂಡ ಬಂಗಾರದ ದರ| ಇಂದಿನ ಬೆಲೆ ಎಷ್ಟು?
ಸಮಗ್ರ ನ್ಯೂಸ್: ಸತತ ಏರಿಕೆ ಆಗುತ್ತಾ ಹೋಗಿದ್ದ ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ಇಂದು ಗ್ರಾಮ್ಗೆ ಬರೋಬ್ಬರಿ 160 ರೂಗಳಷ್ಟು ಇಳಿಕೆ ಕಂಡಿದೆ. ಅಂದರೆ ನೂರು ಗ್ರಾಮ್ ಚಿನ್ನದ ಬೆಲೆ 16,000 ರೂಗಳಷ್ಟು ತಗ್ಗಿದೆ. 8,560 ರೂ ಇದ್ದ ಆಭರಣ ಚಿನ್ನದ ಬೆಲೆ 8,400 ರೂಗೆ ಇಳಿಕೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆಯೂ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯಂತೂ ಇನ್ನೂ ವೇಗವಾಗಿ ಕುಸಿತ ಕಂಡಿದೆ. ಒಮ್ಮೆಗೇ ಗ್ರಾಮ್ಗೆ 4 ರೂನಷ್ಟು ಇಳಿಕೆ ಆಗಿದೆ. ನಿನ್ನೆ […]
ಕೊಂಚ ಕುಸಿತ ಕಂಡ ಬಂಗಾರದ ದರ| ಇಂದಿನ ಬೆಲೆ ಎಷ್ಟು? Read More »