ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು
ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಿರುವ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಆದೇಶವು ಜೂನ್ 14, 2025ರ ಎರಡನೇ ಶನಿವಾರದಿಂದಲೇ ಅನ್ವಯವಾಗಲಿದ್ದು, ಜುಲೈ 14, 2025ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ನ ಆದೇಶದ ಆಧಾರದ ಮೇಲೆ ರಾಷ್ಟ್ರಪತಿಗಳ ಅನುಮತಿಯೊಂದಿಗೆ ಜಾರಿಗೊಳಿಸಲಾಗಿದೆ. ಸಂವಿಧಾನದ 145ನೇ ವಿಧಿಯಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, 2013ರ ಆದೇಶದ ಕ್ಲಾಸ್ 2ರ ನಿಯಮಗಳನ್ನು ತಿದ್ದುಪಡಿ […]
ಸರ್ಕಾರಿ ನೌಕರರಿಗೆ ಬಿಗ್ ಶಾಕ್| ಎರಡು ಹಾಗೂ ನಾಲ್ಕನೇ ಶನಿವಾರದ ರಜೆ ರದ್ದು Read More »










