ವಾಯುಭಾರ ಕುಸಿತ| ಕೇರಳದಲ್ಲಿ ಭಾರೀ ಮಳೆ
ಸಮಗ್ರ ನ್ಯೂಸ್: ಕೇರಳದಲ್ಲಿ ಮಳೆಯ ಅಬ್ಬರ ಉಂಟಾಗಿದೆ. ಕಾಸರಗೋಡು ಸಹಿತ ಉತ್ತರ ಕೇರಳದ ನಾನಾ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದೆ.ಶನಿವಾರ ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುಪರ, ಕೋಝಿಕ್ಕೋಡ್, ವಯನಾಡು, ಕಣ್ಣೂರು, ಕಾಸರಗೋಡು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಯ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆ ಮತ್ತು ಗಂಟೆಗೆ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಇತರ ಜಿಲ್ಲೆಗಳಲ್ಲಿಪ್ರತ್ಯೇಕ […]
ವಾಯುಭಾರ ಕುಸಿತ| ಕೇರಳದಲ್ಲಿ ಭಾರೀ ಮಳೆ Read More »










