ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ಬಡಿಸಿದ ಮುಸ್ಲಿಂ ಯುವಕರು| ಧರ್ಮದಂಗಲ್ ನಡುವೆ ಸಾಮರಸ್ಯದ ಸುದ್ದಿ
ಸಮಗ್ರ ನ್ಯೂಸ್: ಜಾತಿ, ಧರ್ಮದ ಬೇಧವಿಲ್ಲದೆ, ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು ಸೌಹಾರ್ದತೆ ಮೆರೆದರು. ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾಡುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಗಣೇಶ ಚತುರ್ಥಿ ಸಮಯದಲ್ಲಿ ಭಕ್ತರಿಗೆ ಅನ್ನ ಪ್ರಸಾದ ಹಂಚುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನು ಒದಗಿಸುವ ಮೂಲಕ ಎರಡು ಧರ್ಮಗಳ ನಡುವಿನ ಸಾಮರಸ್ಯ ಮತ್ತು ಒಗ್ಗಟ್ಟನ್ನ ಪ್ರದರ್ಶಿಸುತ್ತದೆ. […]
ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನಪ್ರಸಾದ ಬಡಿಸಿದ ಮುಸ್ಲಿಂ ಯುವಕರು| ಧರ್ಮದಂಗಲ್ ನಡುವೆ ಸಾಮರಸ್ಯದ ಸುದ್ದಿ Read More »