ಕೇರಳದಲ್ಲಿ ಆತಂಕ ಮೂಡಿಸಿದ ಟೊಮೇಟೋ ಜ್ವರ ಎಚ್ಚರ ಎಚ್ಚರ…!
ಸಮಗ್ರ ನ್ಯೂಸ್: ದೇಶದೆಲ್ಲೆಡೆ ಕೊರೊನಾ ವೈರಸ್ ತಾಂಡವವಾಡುತ್ತಿದ್ದಂತೆ, ಇದೀಗ ಹೊಸತೊಂದು ವೈರಸ್ ಕೇರಳದಲ್ಲಿ ಕಾಣಿಸಿಕೊಂಡಿದೆ. ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೇನಪ್ಪಾ, ಟೊಮೇಟೋ ಜ್ವರ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.ಇದೀಗ ಕೇರಳದಲ್ಲಿ ಟೊಮೇಟೋ ಜ್ವರದ ಆತಂಕ ಹೆಚ್ಚಾಗಿದ್ದು, ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ […]
ಕೇರಳದಲ್ಲಿ ಆತಂಕ ಮೂಡಿಸಿದ ಟೊಮೇಟೋ ಜ್ವರ ಎಚ್ಚರ ಎಚ್ಚರ…! Read More »