ವಿರುಷ್ಕಾ ಅಭಿಮಾನಿಗಳಿಗೆ ವಮಿಕಾಳ ಮುದ್ದು ಮುಖ ತೋರಿಸೋದ್ಯಾವಾಗ…?
ನವದೆಹಲಿ: ಲಾಕ್ ಡೌನ್ ನಲ್ಲಿ ತಮ್ಮ ಮುದ್ದು ಮಗಳ ಜೊತೆ ಎಂಜಾಯ್ ಮಾಡುತ್ತಿರುವ ವಿರುಷ್ಕಾ ದಂಪತಿಗೆ ಅಭಿಮಾನಿಯೊಬ್ಬರು ಪ್ರಶ್ನೆಯೊಂದನ್ನು ಕೇಳಿದ್ದಾರೆ. ನಿಮ್ಮ ಮಗುವಿನ ಮುದ್ದು ಮುಖವನ್ನು ನಮಗೆಂದು ತೋರಿಸುತ್ತೀರಿ ಎಂದು ಕೇಳಿದ ಅಭಿಮಾನಿಗಳಿಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಮುದ್ದಾದ ಉತ್ತರವೊಂದವೊಂದನ್ನು ನೀಡಿದ್ದಾರೆ. ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ತಾರೆ ಅನುಷ್ಕಾ ಶರ್ಮ ಅವರ ಅಸಂಖ್ಯಾತ ಅಭಿಮಾನಿಗಳಿಗೆ, ಮೂರು ತಿಂಗಳ ಹಿಂದೆ ಜನಿಸಿದ ಅವರ ಮುದ್ದಾದ ಮಗಳು ಈಗ ಹೇಗಿದ್ದಾಳೆ ಅನ್ನೋ ಕುತೂಹಲ ಇದೆ. ಲಾಕ್ಡೌನ್ […]
ವಿರುಷ್ಕಾ ಅಭಿಮಾನಿಗಳಿಗೆ ವಮಿಕಾಳ ಮುದ್ದು ಮುಖ ತೋರಿಸೋದ್ಯಾವಾಗ…? Read More »