ಕೊರೊನ ಮೂರನೇ ಅಲೆ: ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್
ನವದೆಹಲಿ.ಮೇ.25: ಮಾರಣಾಂತಿಕ ಕೊರೋನಾ ವೈರಸ್ ಭವಿಷ್ಯದಲ್ಲಿ ರೂಪಾಂತರಗೊಳ್ಳಬಹುದು, ಮಕ್ಕಳಿಗೆ ಹೆಚ್ಚು ಅಪಾಯವನ್ನುಂಟು ಮಾಡಬಹುದು ಎಂಬ ಆತಂಕದ ನಡುವೆ ಮುಖ್ಯವಾದ ಮಾಹಿತಿ ಸಿಕ್ಕಿದೆ. ಕೋವಿಡ್ 19 ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುವ ಬಗ್ಗೆ ಯಾವುದೇ ಸೂಚನೆ ಇಲ್ಲವೆಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. ತಜ್ಞರ ಪ್ರಕಾರ, ಕೊರೋನಾ ಮೊದಲ ಅಲೆ ವೃದ್ಧರ ಮೇಲೆ ಆಕ್ರಮಣ ಮಾಡಿದ್ದು, ಎರಡನೇ ಅಲೆಯಲ್ಲಿ ಯುವಕರ ಮೇಲೆ ಪರಿಣಾಮ ಬೀರಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯಕಾರಿಯಾಗಿದೆ. ಮೂರನೇ ಅಲೆಯಲ್ಲಿ ಮಕ್ಕಳು […]
ಕೊರೊನ ಮೂರನೇ ಅಲೆ: ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್ Read More »