ಜೋಗ ಜಲಪಾತ ಪ್ರವಾಸಿಗರಿಗೆ ಇಲ್ಲಿದೆ ಸಿಹಿ ಸುದ್ದಿ
ಶಿವಮೊಗ್ಗ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಜೋಗ ಜಲಪಾತ ವೀಕ್ಷಣೆ ಪ್ರವಾಸಿಗರಿಗೆ ಅವಕಾಶ ನೀಡದೆ ಎಲ್ಲಾ ಪ್ರವಾಸಿ ತಾಣಗಳು ಬಂದ್ ಆಗಿದ್ದವು. ಇದೀಗ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಇಂದಿನಿಂದ ಮುಕ್ತ ಅವಕಾಶ ನೀಡಲಾಗಿದೆ. ಕೊರೊನಾ ಸೋಂಕು ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಅನ್‌ಲಾಕ್ ಘೋಷಿಸಿದ್ದು, ಪ್ರವಾಸಿ ತಾಣಗಳನ್ನು ತೆರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿಯೇ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಇಂದಿನಿಂದ ಅವಕಾಶ ಕಲ್ಪಿಸಿದ್ದು, ಮುಂಜಾನೆ 10 […]
ಜೋಗ ಜಲಪಾತ ಪ್ರವಾಸಿಗರಿಗೆ ಇಲ್ಲಿದೆ ಸಿಹಿ ಸುದ್ದಿ Read More »










