ಹಸಿಗಾಯವನ್ನು ಮತ್ತೆ ಕೆರೆಯುತ್ತಿರುವ ಕೇಂದ್ರ ಸರ್ಕಾರ | ಪೆಟ್ರೋಲಿಯಂ ಉತ್ಪನ್ನಗಳ ಜೊತೆಗೆ ಅಡುಗೆ ಎಣ್ಣೆಯೂ ದುಬಾರಿ
ನವದೆಹಲಿ: ದೇಶದ ಅನೇಕ ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿದ್ದು, ಅಡುಗೆ ಎಣ್ಣೆ ದರ 200 ರೂ. ಸನಿಹಕ್ಕೆ ತಲುಪಿದೆ. ಈ ಮೂಲಕ ಮತ್ತೆ ಮತ್ತೆ ಜನಸಾಮಾನ್ಯರ ಜೀವನದಲ್ಲಿ ಗಾಯದ ಮೇಲೆ ಬರೆ ಎಳೆಯುತ್ತಿದೆ. ಕಳೆದ ವರ್ಷದಿಂದಲೇ ಏರುಗತಿಯಲ್ಲಿ ಸಾಗುತ್ತಿರುವ ಅಡುಗೆ ಎಣ್ಣೆ ದರ 180 ರೂಪಾಯಿ ದಾಟಿ 200 ರೂ. ಸನಿಹಕ್ಕೆ ಬಂದಿದೆ. ಇದರಿಂದಾಗಿ ಬಡವರು, ಮಧ್ಯಮವರ್ಗದವರು ತೊಂದರೆ ಅನುಭವಿಸುವಂತಾಗಿದೆ. ಕೊರೋನಾ ಕಾರಣದಿಂದ ಲಾಕ್ಡೌನ್, ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದ್ದು, ಮೊದಲೇ ಸಂಕಷ್ಟದಲ್ಲಿರುವ ಜನರಿಗೆ […]










