ಶಬರಿಮಲೆ ಭಕ್ತಸಂದಣಿಗೆ ಸುಗಮ ದರ್ಶನ ಕಲ್ಪಿಸಲು ಕೇರಳಕ್ಕೆ ಕರ್ನಾಟಕ ಮನವಿ
ಸಮಗ್ರ ನ್ಯೂಸ್: ನವೆಂಬರ್ ನಿಂದ ಜನವರಿವರೆಗೆ ವಾರ್ಷಿಕ ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಕೇರಳದ ಸಹಕಾರವನ್ನು ಕೋರಿದೆ. ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕೇರಳದ ಮುಖ್ಯ ಕಾರ್ಯದರ್ಶಿ ಎ. ಜಯತಿಲಕ್ ಅವರಿಗೆ ಪತ್ರ ಬರೆದು ಯಾತ್ರಿಕರ ಕಲ್ಯಾಣಕ್ಕಾಗಿ ಸಂಘಟಿತ ಪ್ರಯತ್ನಗಳನ್ನು ಕೋರಿದ್ದಾರೆ. ಕರ್ನಾಟಕದಿಂದ ಪ್ರತಿ ವರ್ಷ ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಾರೆ. ಹೀಗಾಗಿ ನಮ್ಮ ರಾಜ್ಯದಿಂದ, ವಿಶೇಷವಾಗಿ ನವೆಂಬರ್ ನಿಂದ ಜನವರಿ […]
ಶಬರಿಮಲೆ ಭಕ್ತಸಂದಣಿಗೆ ಸುಗಮ ದರ್ಶನ ಕಲ್ಪಿಸಲು ಕೇರಳಕ್ಕೆ ಕರ್ನಾಟಕ ಮನವಿ Read More »









