ಪ್ರವಾಸಿ ತಾಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ

ಸಮಗ್ರ ನ್ಯೂಸ್‌ : ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಜೇನು ದಾಳಿ ಮಾಡಿದ್ದು, ಇಂದು ಜೇನು ಕಡಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್‌ಗೆ ಹೆಚ್ಚು ಪ್ರವಾಸಿಗರು ಭೇಟಿ […]

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ Read More »

ಸಮ್ಮರ್ ನಲ್ಲಿ ಹೊರಗೆ ಹೋಗುವಾಗ ಈ ಟಿಪ್ಸ್ ಗಳನ್ನು ಫಾಲೋ ಮಾಡೋದನ್ನು ಮಿಸ್ ಮಾಡಬೇಡಿ!

ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದು, ಗಡಿ ದಾಟಲು ಜನ ಮುಗಿಬೀಳುತ್ತಿದ್ದಾರೆ. ಕಾಲು ತೆರೆದುಕೊಂಡರೆ ಬಿಸಿಲ ಬೇಗೆಗೆ ತುತ್ತಾಗುವ ಭೀತಿಯಿಂದ ಕಾಮಗಾರಿ ಮುಂದೂಡಿದ ಸನ್ನಿವೇಶಗಳಿವೆ. 40 ವರ್ಷ ಮೇಲ್ಪಟ್ಟವರು ಬಿಸಿಲಿನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಜನಸಾಮಾನ್ಯರು ಮತ್ತು ಬಾಣಂತಿಯರು ಬಿಸಿಲನ್ನು ಲೆಕ್ಕಿಸದೆ ಕೆಲಸಕ್ಕೆ ಹೋಗಬೇಕಾಗಿಲ್ಲ. ಆದರೆ ನೀವು ಬಿಸಿಲಿನಲ್ಲಿ ಹೋಗಬೇಕಾದರೆ, ಮನೆ ದಾಟುವ ಮೊದಲು ಈ ಕೆಲಸಗಳನ್ನು ಮಾಡಬೇಕು. ಬಿಸಿಲಿಗೆ ಹೋಗುವ ಮುನ್ನ ಏನು ಮಾಡಬೇಕೆಂದು ತಿಳಿಯಿರಿ. ಹೈಡ್ರೇಟೆಡ್ ಆಗಿರಿ: ನೀವು ಹೊರಗೆ ಹೋಗುವಾಗ ನೀರಿನ ಬಾಟಲಿಯನ್ನು ತೆಗೆದುಕೊಂಡು

ಸಮ್ಮರ್ ನಲ್ಲಿ ಹೊರಗೆ ಹೋಗುವಾಗ ಈ ಟಿಪ್ಸ್ ಗಳನ್ನು ಫಾಲೋ ಮಾಡೋದನ್ನು ಮಿಸ್ ಮಾಡಬೇಡಿ! Read More »

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ

ಸಮಗ್ರ ನ್ಯೂಸ್: ಭಾರತ ಜೊತೆಗಿನ ಮಾಲ್ಮೀನ್ಸ್ ರಾಜತಾಂತ್ರಿಕ ಸಂಬಂಧಗಳ ಮುನಿಸಿನ ಬಳಿಕ ಪ್ರವಾಸಿಗರನ್ನು ಮರಳಿ ಸೆಳೆಯಲು ಭಾರತದಲ್ಲಿ ರೋಡ್‍ಶೋಗಳನ್ನು ನಡೆಸುವುದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಈ ಸಂಬಂಧ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೇಟರ್ಸ್ ಅವರು ಮಾಲೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು ನಡೆಸುವುದರ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ. ಪ್ರವಾಸೋದ್ಯಮದಲ್ಲಿ ಕುಸಿತ ಕಂಡ ಹಿನ್ನೆಲೆ ಸಂಸ್ಥೆಯನ್ನು ಮತ್ತಷ್ಟು

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ Read More »

‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ

ಡಾ. ಹೆಡಗೆವಾರ್ ಅವರು ಮಾನವೀಯತೆ, ಶಿಸ್ತಿನ ಮೂಲಕ ಭಾರತೀಯರಲ್ಲಿ ರಾಷ್ಟ್ರೀಯತೆಯನ್ನು ಬೆಳೆಸುವ ಕೆಲಸ ಮಾಡಿದರು ಎಂದು ಸ್ವರಾಜ್ಯ ಪತ್ರಿಕೆಯ ಸಂಪಾದಕೀಯ ನಿರ್ದೇಶಕ ಆರ್. ಜಗನ್ನಾಥನ್ ಬರೆದಿರುವ ‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಮಂಥನ (ಬೆಂಗಳೂರು) ವತಿಯಿಂದ ಕಾರ್ಯಕ್ರಮ ನಡೆಯಿತು. ಬ್ಲಾಕ್ ಅಂಡ್ ವೈಟ್ ಪರಿಕಲ್ಪನೆ ದೃಷ್ಟಿಕೋನದಲ್ಲಿ ಪಾಶ್ಚಾತ್ಯರಂತೆ ಎಲ್ಲವನ್ನೂ ನೋಡುವುದನ್ನು ರೂಢಿಸಿಕೊಂಡಿದ್ದೇವೆ. ಆದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಆ ರೀತಿ

‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ Read More »

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸತತ ಹದಿಮೂರನೇಯ ವರ್ಷವೂ ರಾಜ್ಯದ ನಂಬರ್ ಒನ್ ಶ್ರೀಮಂತ ದೇಗುಲ ಎಂಬ ಪಟ್ಟ ಉಳಿಸಿಕೊಂಡಿದೆ. ಈ ಬಾರಿ ದೇಗುಲದ ಆದಾಯ ದಾಖಲೆಯನ್ನು ಬರೆದಿದೆ. ಕುಕ್ಕೆಯ ಆದಾಯ ಕೇವಲ ಭಕ್ತರಿಂದ ಮಾತ್ರ ಬರುತ್ತಾ? ದೇಗುಲಕ್ಕೆ ಇರುವ ಬೇರೆ ಆದಾಯದ ಮೂಲಗಳು ಯಾವುದು ಎಂಬುವುದರ ಬಗ್ಗೆ ಕುತುಹೂಲ ಇದ್ಯಾ, ಹಾಗಾದರೆ ಈ ಸ್ಟೋರಿ ನೋಡಿ. 13ನೇ ವರ್ಷವೂ ರಾಜ್ಯದ ನಂಬರ್ 1 ಶ್ರೀಮಂತ ದೇಗುಲದಕ್ಷಿಣ ಭಾರತದಲ್ಲೇ ನಾಗಾರಾಧನೆಗೆ

ಅತ್ಯಂತ ಶ್ರೀಮಂತ ದೇವಸ್ಥಾನ ಯಾವುದು ಗೊತ್ತಾ? ದಕ್ಷಿಣ ಕನ್ನಡದ ಜನರಿಗೆ ಹೆಮ್ಮೆಯ ವಿಚಾರವಿದು? Read More »

ಈ ರೀತಿಯ ಕನಸು ಬಿದ್ದರೆ ನಿಜಕ್ಕೂ ಡೇಂಜರ್, ಇಲ್ಲಿದೆ ನೋಡಿ ಆಸ್ಟ್ರೋ ಟಿಪ್ಸ್

ಸಮಗ್ರ ನ್ಯೂಸ್: ನಿದ್ರೆಯ ಸಮಯದಲ್ಲಿ ಕನಸುಗಳು ಬರುವುದು ಸಹಜ. ಕೆಲವೊಮ್ಮೆ ಅವರು ನಮ್ಮನ್ನು ಆಶ್ಚರ್ಯಗೊಳಿಸುತ್ತಾರೆ, ಕೆಲವೊಮ್ಮೆ ಅವರು ನಮ್ಮನ್ನು ಹೆದರಿಸುತ್ತಾರೆ. ಇತರ ಸಮಯಗಳು ವಿನೋದಮಯವಾಗಿರುತ್ತವೆ. ನಿದ್ರೆಯ ಸಮಯದಲ್ಲಿ ಕನಸುಗಳು ನಮ್ಮ ಆಂತರಿಕ ಭಾವನೆಗಳನ್ನು ತೋರಿಸುತ್ತವೆ ಎಂದು ಹಲವರು ನಂಬುತ್ತಾರೆ. ಆದಾಗ್ಯೂ, ಕನಸುಗಳಿಗೆ ಗುಪ್ತ ಅರ್ಥಗಳಿವೆ ಎಂದು ಕೆಲವರು ನಂಬುತ್ತಾರೆ. ಕನಸಿನಲ್ಲಿ ಹೂವು ಮತ್ತು ಹಣ್ಣುಗಳನ್ನು ನೋಡುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಕೆಲವು ದುರದೃಷ್ಟದ ಚಿಹ್ನೆಗಳು ಎಂದು ನಂಬಲಾಗಿದೆ. ಅದರಲ್ಲೂ ಕನಸಿನಲ್ಲಿ ಐದು ವಸ್ತುಗಳು ಕಂಡರೆ ದುರಾದೃಷ್ಟ ಖಂಡಿತ

ಈ ರೀತಿಯ ಕನಸು ಬಿದ್ದರೆ ನಿಜಕ್ಕೂ ಡೇಂಜರ್, ಇಲ್ಲಿದೆ ನೋಡಿ ಆಸ್ಟ್ರೋ ಟಿಪ್ಸ್ Read More »

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ

ಸಮಗ್ರ ನ್ಯೂಸ್ : ದ್ವೀಪ ರಾಷ್ಟ್ರ ಮಾಲ್ಡೀವ್ಸ್ಗೆ ಭಾರತ ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು, ಭಾರತದ ನೆರವಿನ ಹಸ್ತಕ್ಕೆ ಮಾಲ್ಡೀವ್ಸ್ ಧನ್ಯವಾದ ಹೇಳಿದೆ. ಭಾರತದಿಂದ ಅಗತ್ಯ ಸರಕುಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದವನ್ನು ನವೀಕರಣಗೊಳಿಸಿದ್ದಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದವನ್ನು ತಿಳಿಸಿದ್ದಾರೆ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬಲವಾದ ಬದ್ಧತೆಯನ್ನು ಇದು ಸೂಚಿಸುತ್ತದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ Read More »

ಲಕ್ಷದ್ವೀಪ ಪ್ರವಾಸ ಇನ್ನಷ್ಟು ಸುಲಭ/ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭ

ಸಮಗ್ರ ನ್ಯೂಸ್: ಲಕ್ಷದ್ವೀಪಕ್ಕೆ ಪ್ರವಾಸ ಹೋಗಬಯಸುವ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾರ್ಚ್ 31ರಿಂದ ಇಂಡಿಗೋ ಸಂಸ್ಥೆ ಲಕ್ಷದ್ವೀಪದ ಅಗತ್ತಿ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ನೇರ ಫೈಟ್ ಸೇವೆಯನ್ನು ನಡೆಸುತ್ತಿದೆ. ಈ ಮುಂಚೆ ಲಕ್ಷದ್ವೀಪಕ್ಕೆ ವಿಮಾನದ ಮೂಲಕ ಹೋಗಬೇಕೆಂದರೆ ಕನಿಷ್ಠ ಎರಡು ವಿಮಾನಗಳನ್ನಾದರೂ ಹತ್ತಬೇಕಿತ್ತು. ಕೊಚ್ಚಿ ವಿಮಾನ ನಿಲ್ದಾಣಕ್ಕೆ ಹೋಗಿ ಅಲ್ಲಿಂದ ಬೇರೆ ಫೈಟ್‍ನಲ್ಲಿ ಲಕ್ಷದ್ವೀಪಕ್ಕೆ ಹೋಗಬೇಕಿತ್ತು. ಸದ್ಯ ಲಕ್ಷದ್ವೀಪದಲ್ಲಿ ವಿಮಾನ ನಿಲ್ದಾಣ ಇರುವುದು ಅಗತ್ತಿ ದ್ವೀಪದಲ್ಲಿ ಮಾತ್ರ. ಮಿನಿಕಾಯ್ ದ್ವೀಪದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ

ಲಕ್ಷದ್ವೀಪ ಪ್ರವಾಸ ಇನ್ನಷ್ಟು ಸುಲಭ/ ಬೆಂಗಳೂರಿನಿಂದ ನೇರ ವಿಮಾನ ಸೇವೆ ಆರಂಭ Read More »

ವಿಶ್ವ ಶ್ರವಣ ದಿನ ಮಾರ್ಚ್-3

ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಮಾರ್ಚ್ 3 ರಂದು ಕಿವಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶ್ರವಣ ದೋಷಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಶ್ರವಣ ದಿನ ಎಂದು ವಿಶ್ವದಾದ್ಯಂತ ಆಚರಿಸುತ್ತಾರೆ. 2023ನೇ ಇಸವಿಯ ಘೋಷ ವಾಕ್ಯ “ಕಿವಿ ಮತ್ತು ಶ್ರವಣದ ಬಗ್ಗೆ ಕಾಳಜಿ ಹಾಗೂ ಆರೈಕೆ ನಿಜವಾಗಿಸೋಣ” ಎಂಬುದಾಗಿದೆ. ಪಂಚೇಂದ್ರಿಯಗಳಾದ ಕಣ್ಣು, ಮೂಗು, ಕಿವಿ, ನಾಲಗೆ ಹಾಗೂ ಚರ್ಮಗಳಲ್ಲಿ ಎಲ್ಲದಕ್ಕೂ ಸಮಾನ ಪ್ರಾಮುಖ್ಯತೆ ಇದೆ. ಆದರೆ ಇವುಗಳಲ್ಲಿ ಕಿವಿ ಹೊರತುಪಡಿಸಿ ಉಳಿದ ಯಾವುದೇ

ವಿಶ್ವ ಶ್ರವಣ ದಿನ ಮಾರ್ಚ್-3 Read More »

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ?

ಸಮಗ್ರ ನ್ಯೂಸ್: ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ನಿಜ, ಆದರೆ ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆಚ್ಚಿನ ಜನರು ನೀರು ಕುಡಿಯೋದಕ್ಕೆ ಪ್ಲಾಸ್ಟಿಕ್ ಬಾಟಲಿಗಳನ್ನೇ ಹೆಚ್ಚಾಗಿ ಬಳಸುತ್ತಾರೆ. ಇದು ನಮ್ಮ ಆರೋಗ್ಯದ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀರಬಹುದು ಗೊತ್ತಾ? ಪ್ಲಾಸ್ಟಿಕ್ ಗಳು ಪರಿಸರ ಮಾಲಿನ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕೆಲವೊಮ್ಮೆ ನಾವು ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು (using plastic bottles)ಮರು ಬಳಕೆ ಕೂಡ ಮಾಡುತ್ತೆವೆ. ಆದರೆ ನಿರಂತರವಾಗಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ ಮಾಡುವುದು ನಮ್ಮ

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ? Read More »