ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ
ಸಮಗ್ರ ನ್ಯೂಸ್ : ದ್ವೀಪ ರಾಷ್ಟ್ರ ಮಾಲ್ಡೀವ್ಸ್ಗೆ ಭಾರತ ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು, ಭಾರತದ ನೆರವಿನ ಹಸ್ತಕ್ಕೆ ಮಾಲ್ಡೀವ್ಸ್ ಧನ್ಯವಾದ ಹೇಳಿದೆ. ಭಾರತದಿಂದ ಅಗತ್ಯ ಸರಕುಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದವನ್ನು ನವೀಕರಣಗೊಳಿಸಿದ್ದಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದವನ್ನು ತಿಳಿಸಿದ್ದಾರೆ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬಲವಾದ ಬದ್ಧತೆಯನ್ನು ಇದು ಸೂಚಿಸುತ್ತದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. […]
ಭಾರತ -ಮಾಲ್ಡೀವ್ಸ್ ನಡುವೆ ವ್ಯಾಪಾರಕ್ಕೆ ಒಪ್ಪಿಗೆ| ಧನ್ಯವಾದ ತಿಳಿಸಿದ ಮಾಲ್ಡೀವ್ಸ್ ವಿದೇಶಾಂಗ ಸಚಿವ Read More »