‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ
ಡಾ. ಹೆಡಗೆವಾರ್ ಅವರು ಮಾನವೀಯತೆ, ಶಿಸ್ತಿನ ಮೂಲಕ ಭಾರತೀಯರಲ್ಲಿ ರಾಷ್ಟ್ರೀಯತೆಯನ್ನು ಬೆಳೆಸುವ ಕೆಲಸ ಮಾಡಿದರು ಎಂದು ಸ್ವರಾಜ್ಯ ಪತ್ರಿಕೆಯ ಸಂಪಾದಕೀಯ ನಿರ್ದೇಶಕ ಆರ್. ಜಗನ್ನಾಥನ್ ಬರೆದಿರುವ ‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಮಂಥನ (ಬೆಂಗಳೂರು) ವತಿಯಿಂದ ಕಾರ್ಯಕ್ರಮ ನಡೆಯಿತು. ಬ್ಲಾಕ್ ಅಂಡ್ ವೈಟ್ ಪರಿಕಲ್ಪನೆ ದೃಷ್ಟಿಕೋನದಲ್ಲಿ ಪಾಶ್ಚಾತ್ಯರಂತೆ ಎಲ್ಲವನ್ನೂ ನೋಡುವುದನ್ನು ರೂಢಿಸಿಕೊಂಡಿದ್ದೇವೆ. ಆದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಆ ರೀತಿ […]
‘ಮ್ಯಾನ್ ಆಫ್ ದಿ ಮಿಲೇನಿಯಾ ಡಾ. ಹೆಡಗೆವಾರ್’ ಪುಸ್ತಕ ಲೋಕಾರ್ಪಣೆ Read More »