ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ?
ಸಮಗ್ರ ನ್ಯೂಸ್: ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ನಿಜ, ಆದರೆ ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹೆಚ್ಚಿನ ಜನರು ನೀರು ಕುಡಿಯೋದಕ್ಕೆ ಪ್ಲಾಸ್ಟಿಕ್ ಬಾಟಲಿಗಳನ್ನೇ ಹೆಚ್ಚಾಗಿ ಬಳಸುತ್ತಾರೆ. ಇದು ನಮ್ಮ ಆರೋಗ್ಯದ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀರಬಹುದು ಗೊತ್ತಾ? ಪ್ಲಾಸ್ಟಿಕ್ ಗಳು ಪರಿಸರ ಮಾಲಿನ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕೆಲವೊಮ್ಮೆ ನಾವು ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು (using plastic bottles)ಮರು ಬಳಕೆ ಕೂಡ ಮಾಡುತ್ತೆವೆ. ಆದರೆ ನಿರಂತರವಾಗಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ ಮಾಡುವುದು ನಮ್ಮ […]
ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿತ ಇದ್ದೀರಾ? ಇದು ಯಾವ ರೀತಿ ಪರಿಣಾಮ ಬೀರುತ್ತೆ ಗೊತ್ತಾ? Read More »










