-ದೇಶ ಕೋಶ

ಕೊರೊನ ‌ಮೂರನೇ ಅಲೆ: ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್

ನವದೆಹಲಿ.ಮೇ.25: ಮಾರಣಾಂತಿಕ ಕೊರೋನಾ ವೈರಸ್ ಭವಿಷ್ಯದಲ್ಲಿ ರೂಪಾಂತರಗೊಳ್ಳಬಹುದು, ಮಕ್ಕಳಿಗೆ ಹೆಚ್ಚು ಅಪಾಯವನ್ನುಂಟು ಮಾಡಬಹುದು ಎಂಬ ಆತಂಕದ ನಡುವೆ ಮುಖ್ಯವಾದ ಮಾಹಿತಿ ಸಿಕ್ಕಿದೆ. ಕೋವಿಡ್ 19 ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುವ ಬಗ್ಗೆ ಯಾವುದೇ ಸೂಚನೆ ಇಲ್ಲವೆಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. ತಜ್ಞರ ಪ್ರಕಾರ, ಕೊರೋನಾ ಮೊದಲ ಅಲೆ ವೃದ್ಧರ ಮೇಲೆ ಆಕ್ರಮಣ ಮಾಡಿದ್ದು, ಎರಡನೇ ಅಲೆಯಲ್ಲಿ ಯುವಕರ ಮೇಲೆ ಪರಿಣಾಮ ಬೀರಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯಕಾರಿಯಾಗಿದೆ. ಮೂರನೇ ಅಲೆಯಲ್ಲಿ ಮಕ್ಕಳು […]

ಕೊರೊನ ‌ಮೂರನೇ ಅಲೆ: ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್ Read More »

ಅಚ್ಚ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಕೆ.ಎಮ್. ಅಶ್ರಫ್

ತಿರುವನಂತಪುರಂ: ಕೇರಳ ವಿಧಾನಸಭೆಗೆ ಕಳೆದ ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು ಈ ತಿಂಗಳಾರಂಭದಲ್ಲಿ ಫಲಿತಾಂಶ ಹೊರ ಬಿದ್ದಿತ್ತು. ಒಟ್ಟು 140 ಸ್ಥಾನಗಳಿರುವ ಕೇರಳ ವಿಧಾನಸಭೆ ಶಾಸಕರಾಗಿ ಆಯ್ಕೆಯಾದವರ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ತಿರುವನಂತಪುರಂ ನಲ್ಲಿ ನಡೆದಿದೆ. ಈ ವೇಳೆ ಮಂಜೇಶ್ವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಕೆ ಎಂ ಅಶ್ರಫ್ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಅಭಿಮಾನ ಮೆರೆದಿದ್ದಾರೆ. ಅಶ್ರಫ್ ಅವರು ತನ್ನ ಸಂಪೂರ್ಣ ಶಿಕ್ಷಣವನ್ನು ಕನ್ನಡ ಭಾಷೆಯಲ್ಲಿ ಪಡೆದಿದ್ದು, ಕನ್ನಡದಲ್ಲಿ ಸ್ನಾತಕೋತ್ತರ

ಅಚ್ಚ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಕೆ.ಎಮ್. ಅಶ್ರಫ್ Read More »

ಅಕ್ಕ- ತಂಗಿಯರ ವರಿಸಿದ ಮತ್ತೊಬ್ಬ ಯುವಕ!

ತೆಲಂಗಾಣ: ಈ ಹಿಂದೆ ಕೋಲಾರದ ಉಮಾಪತಿ ಎಂಬ ಯುವಕ ಅಕ್ಕತಂಗಿಯರನ್ನು ವರಿಸಿ ರಾಜ್ಯಾದ್ಯಂತ ಸುದ್ದಿಯಾಗಿ, ಬಳಿಕ ಕಂಬಿ ಸೇರಿದ್ದ ಘಟನೆ ಮರೆಯುವಾಗಲೇ ಇಂತದ್ದೇ ಮದುವೆಯೋಗ ಮತ್ತೊಬ್ಬನಿಗೆ ಒಲಿದಿದ್ದು, ಆತನೊಂದಿಗೆ ಒಮ್ಮೆಲೆ ಇಬ್ಬರು ಯುವತಿಯರು ಸಪ್ತಪದಿ ತುಳಿದಿದ್ದಾರೆ. ಅಂದಹಾಗೆ ವಧುಗಳಿಬ್ಬರೂ ಒಡಹುಟ್ಟಿದವರು! ತೆಲಂಗಾಣ ರಾಜ್ಯದ ಮೆದಕ್​ ಜಿಲ್ಲೆಯ ಕೋಲ್ಚರಂ ಪಂಚಾಯಿತಿ ವ್ಯಾಪ್ತಿಯ ಅನ್ಸಾನ್ ಪಲ್ಲಿ ಗ್ರಾಮದಲ್ಲಿ ಇಂತದ್ದೊಂದು ಮದುವೆ ನಡೆದಿದೆ. ಗ್ರಾಮದ ಗೋಪಾಲ ವೆಂಕಟೇಶ್ ಎಂಬುವರ ಮಕ್ಕಳಾದ ಸ್ವಾತಿ ಮತ್ತು ಶ್ವೇತಾ ಇಬ್ಬರೂ ಒಬ್ಬನನ್ನೇ ಮದುವೆ ಆಗಿದ್ದಾರೆ. ಅಕ್ಕ

ಅಕ್ಕ- ತಂಗಿಯರ ವರಿಸಿದ ಮತ್ತೊಬ್ಬ ಯುವಕ! Read More »

“ರಿಷಭ್ ಒಬ್ಬ ಫೆಂಟಾಸ್ಟಿಕ್ ಪ್ಲೇಯರ್” ಸಹಾ ನಿಸ್ವಾರ್ಥತೆಗೆ ಕ್ರಿಕೆಟ್ ವಲಯ ದಿಲ್ ಖುಷ್

ಕೊಲ್ಕತ್ತಾ: “ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಟೂರ್ನಿಯ ಕಳೆದ ಕೆಲ ಪಂದ್ಯಗಳಲ್ಲಿ ರಿಷಬ್ ಪಂತ್ ಅಮೋಘ ಆಟವಾಡಿದ್ದಾರೆ . ಹೀಗಾಗಿ ಮುಂಬರುವ ಉಧ್ಟಾಟನಾ ಆವೃತಿಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ಪ್ರವಾಸದಲ್ಲೂ ಅವರೇ ನನ್ನ ಮೊದಲ ಆಯ್ಕೆಯ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್” ಎಂದಿರುವ ಭಾರತ ಟೆಸ್ಟ್ ಕ್ರಿಕೆಟ್ ತಂಡದ ಅನುಭವಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಅವರ ಮಾತಿಗೆ ಕ್ರಿಕೆಟ್ ವಲಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಪೋರ್ಟ್ಸ್ ಚಾನೆಲ್ ಒಂದರ ಸಂದರ್ಶನದಲ್ಲಿ  ಮಾತನಾಡಿದ್ದ ವೃದ್ಧಿಮಾನ್, ನಾನಿನ್ನು ಅವಕಾಶಕ್ಕಾಗಿ

“ರಿಷಭ್ ಒಬ್ಬ ಫೆಂಟಾಸ್ಟಿಕ್ ಪ್ಲೇಯರ್” ಸಹಾ ನಿಸ್ವಾರ್ಥತೆಗೆ ಕ್ರಿಕೆಟ್ ವಲಯ ದಿಲ್ ಖುಷ್ Read More »

ಮೇ.26ಕ್ಕೆ ವರ್ಷದ ಮೊದಲ ಚಂದ್ರಗ್ರಹಣ
ಭಾರತದಲ್ಲಿ ಗೋಚರಿಸಲಿದೆ ವೈಶಾಖ ಪೂರ್ಣಿಮೆಯ ‘ಬ್ಲಡ್ ಮೂನ್’

ನವದೆಹಲಿ : 2021 ನೇ ವರ್ಷದ ಮೊದಲ ಚಂದ್ರಗ್ರಹಣ ಮೇ. 26 ನೇ ದಿನಾಂಕದಂದು ವೈಶಾಖ ಪೂರ್ಣಿಮೆಯ ದಿನದಂದು ಗೋಚರಿಸಲಿದೆ. ಮೇ. 26 ರ ಸಂಜೆ ಆರಂಭವಾಗುವ ಗ್ರಹಣವು ಭಾರತದ ಪೂರ್ವ ದಿಕ್ಕಿನ ರಾಜ್ಯಗಳಾದ ಅರುಣಾಚಲ ಪ್ರದೇಶ, ಮಿಜೋರಾಂ, ನಾಗಾಲ್ಯಾಂಡ್, ಪೂರ್ವ ಓರಿಸ್ಸಾ, ಮಣಿಪುರ, ತ್ರಿಪುರ, ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ಗ್ರಹಣ ಗೋಚರಿಸಲಿದೆ. ಭಾರತ ಹೊರತುಪಡಿಸಿ ಜಪಾನ್, ಬಾಂಗ್ಲಾದೇಶ, ಸಿಂಗಾಪುರ, ಬರ್ಮಾ, ದಕ್ಷಿಣ ಕೋರಿಯಾ, ಫಿಲಿಪೀನ್ಸ್, ಉತ್ತರ ಹಾಗೂ ದಕ್ಷಿಣ ಅಮೆರಿಕ, ಹಿಂದೂ ಮಹಾಸಾಗರ ಪ್ರದೇಶಗಳಲ್ಲಿ ಚಂದ್ರ

ಮೇ.26ಕ್ಕೆ ವರ್ಷದ ಮೊದಲ ಚಂದ್ರಗ್ರಹಣ
ಭಾರತದಲ್ಲಿ ಗೋಚರಿಸಲಿದೆ ವೈಶಾಖ ಪೂರ್ಣಿಮೆಯ ‘ಬ್ಲಡ್ ಮೂನ್’
Read More »

ನನ್ನ ಜೊತೆಗೆ ಮಧುಮಂಚಕ್ಕೆ ಬಾ, ಬೇಕಾದ್ದು ಕೊಡುವೆ! ಪ್ರೊಫೆಸರ್ ನ ಈ ಆಫರ್ ಗೆ ನಟಿ ಕಂಗಾಲು

ಚೆನ್ನೈ.ಮೇ22: ಇಂತದ್ದೊಂದು ದಿಗಿಲುಗೊಳ್ಳುವ ಆಫರ್ ಬಂದಿದ್ದು ತಮಿಳು ಚಿತ್ರರಂಗದ ಬಲು ಬೇಡಿಕೆಯ ನಟಿ ಹಾಗೂ ಗಾಯಕಿ ಸೌಂದರ್ಯ ನಂದಕುಮಾರ್ ರವರಿಗೆ.  ಗಾಯಕಿಯಾಗಿ ಚಿತ್ರರಂಗಕ್ಕೆ ಬಂದ ಸೌಂದರ್ಯ ರಜನಿಕಾಂತ್ ನಟನೆಯ ಕಬಾಲಿ, ವಿಜಯ್ ಮಾಸ್ಟರ್ ನಟನೆಯ ಚಿತ್ರಗಳಲ್ಲಿ ನಟಿಸಿ ಹೆಸರು ಗಳಿಸಿದಾಕೆ.ಇತ್ತೀಚಿನ ದಿನಗಳಲ್ಲಿ ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಪ್ರತಿಯೊಂದು ವಿಚಾರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ತನ್ನ ಸಿನಿಮಾರಂಗದ ವಿಚಾರಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದ ನಟಿ ಸೌಂದರ್ಯಾ ಬಾಲ ನಂದಕುಮಾರ್ ಅವರಿಗೂ ಹೀಗೆಯೇ ಆಗಿದೆ. ಪ್ರಾಧ್ಯಾಪಕನೋರ್ವ ತಮ್ಮ ಜತೆ

ನನ್ನ ಜೊತೆಗೆ ಮಧುಮಂಚಕ್ಕೆ ಬಾ, ಬೇಕಾದ್ದು ಕೊಡುವೆ! ಪ್ರೊಫೆಸರ್ ನ ಈ ಆಫರ್ ಗೆ ನಟಿ ಕಂಗಾಲು Read More »

ಮದುವೆಯಾಗುವುದಾಗಿ ಲಿವಿಂಗ್ ಟುಗೆದೆರ್ : ಕೊನೆಗೇನಾಯಿತು ನೀವೇ ಓದಿ

ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಲಿವಿಂಗ್ ಟುಗೆದರ್ ಸಂಬಂಧ ಬೆಳೆಸಿದ ಬಾಲಿವುಡ್ ನಟಿಯೊಬ್ಬರ ಬಾಡಿಗಾರ್ಡ್ ಮೇಲೆ ಅತ್ಯಾಚಾರದ ಕೇಸ್ ದಾಖಲಾಗಿದೆ. ಈ ಬಾಡಿಗಾರ್ಡ್ ಕರ್ನಾಟಕ ಮೂಲದ ವ್ಯಕ್ತಿ ಎಂದೂ ಹೇಳಲಾಗುತ್ತಿದೆ. ಸುಮಾರು ಎಂಟು ವರ್ಷಗಳ ಹಿಂದೆ ಮುಂಬೈನ ಬ್ಯೂಟಿಷಿಯನ್ ಜೊತೆ ಸ್ನೇಹ ಬೆಳೆಸಿಕೊಂಡಿದ್ದ ಆತ ಮದುವೆಯಾಗುವುದಾಗಿ ನಂಬಿಸಿ ಆಕೆ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ. ಈ ವೇಳೆ ಆಕೆ ಜೊತೆ ಲೈಂಗಿಕ ಸಂಬಂಧ ಕೂಡ ಮುಂದುವರಿಸಿದ್ದ. ಮದುವೆ ವಿಚಾರ ಬಂದಾಗ ಅದನ್ನು ಕಡೆಗಣಿಸುತ್ತಿದ್ದ. ಆದರೆ ಕುಟುಂಬದಲ್ಲಿ ಆರ್ಥಿಕ ಸಮಸ್ಯೆ

ಮದುವೆಯಾಗುವುದಾಗಿ ಲಿವಿಂಗ್ ಟುಗೆದೆರ್ : ಕೊನೆಗೇನಾಯಿತು ನೀವೇ ಓದಿ Read More »

ಗಂಡ ಹೊರಹೋದಾಗ ಹೆಂಡತಿ ನಂಬರ್ ಬ್ಯುಸಿ: ರೋಸಿಹೋದ ಪತಿರಾಯ ಏನ್ಮಾಡಿದ ಗೊತ್ತೇ?

ತಮಿಳುನಾಡು : ತಾನೆಷ್ಟೇ ಕರೆ ಮಾಡಿದರೂ  ಹೆಂಡತಿಯ ಫೋನ್ ಬ್ಯುಸಿ ಬಂದದ್ದೇ ಅವಳ ಪ್ರಾಣಕ್ಕೆ ಕುತ್ತು ತಂದಿದೆ. ಪದೇ ಪದೇ ಬ್ಯುಸಿ ಇದ್ದ ಹೆಂಡತಿಯನ್ನ ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕನ್ಯಾಕುಮಾರಿಯ ವೆಲಿಚಂದೈ ಗ್ರಾಮದಲ್ಲಿ ನಡೆದಿದೆ.  ಉಮಾ ಕೊಲೆಯಾದ ಮಹಿಳೆ. ರಮೇಶ್ ಕೊಲೆ ಮಾಡಿದ ಆರೋಪಿ. ಉಮಾ ವೃತ್ತಿಯಲ್ಲಿ ಟೈಲರ್. ರಮೇಶ್ ಸೀಟ್ ಕವರ್ ಹಾಕುವ ಕೆಲಸ ಮಾಡುತ್ತಿದ್ದ. ಉಮಾ ಟೈಲರಿಂಗ್ ನಲ್ಲಿ ಹೊಸ ಹೊಸ ಆವಿಷ್ಕಾರ ಮಾಡುತ್ತಿದ್ದಳಂತೆ. ಯೂಟ್ಯೂಬ್ ನೋಡಿ ಕಲಿಯೋದು, ಕಸ್ಟಮರ್ಸ್ ಜೊತೆ

ಗಂಡ ಹೊರಹೋದಾಗ ಹೆಂಡತಿ ನಂಬರ್ ಬ್ಯುಸಿ: ರೋಸಿಹೋದ ಪತಿರಾಯ ಏನ್ಮಾಡಿದ ಗೊತ್ತೇ? Read More »

ಬಹುಮತ ಸಾಬೀತುಪಡಿಸುವಲ್ಲಿ ಪಕ್ಷಗಳು ವಿಫಲ ಸರ್ಕಾರ ವಿಸರ್ಜಿಸಿ ಚುನಾವಣೆ ಘೋಷಣೆ ಮಾಡಿದ ನೇಪಾಳ ರಾಷ್ಟ್ರಪತಿ

ಕಾಠ್ಮಂಡು: ಉಸ್ತುವಾರಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತು ವಿರೋಧ ಪಕ್ಷದ ನಾಯಕರು ಶುಕ್ರವಾರ ನಿಗದಿಪಡಿಸಿದ ಗಡುವಿನೊಳಗೆ ಸರ್ಕಾರ ರಚನೆಗೆ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದಾರೆ. ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಅವರು ಶನಿವಾರ ನೇಪಾಳ ಸರ್ಕಾರವನ್ನು ವಿಸರ್ಜಿಸಿ ನವೆಂಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಿಗದಿ ಮಾಡಿ ಮಧ್ಯರಾತ್ರಿ ಅಚ್ಚರಿಯ ಪ್ರಕಟಣೆ ಹೊರಡಿಸಿದ್ದಾರೆ. ಮೊದಲ ಹಂತದ ಚುನಾವಣೆಯನ್ನು ನವೆಂಬರ್ 12 ರಂದು ಮತ್ತು ಎರಡನೇ ಹಂತದ ಚುನಾವಣೆಯನ್ನು ನವೆಂಬರ್

ಬಹುಮತ ಸಾಬೀತುಪಡಿಸುವಲ್ಲಿ ಪಕ್ಷಗಳು ವಿಫಲ ಸರ್ಕಾರ ವಿಸರ್ಜಿಸಿ ಚುನಾವಣೆ ಘೋಷಣೆ ಮಾಡಿದ ನೇಪಾಳ ರಾಷ್ಟ್ರಪತಿ Read More »

ಏರ್ ಇಂಡಿಯಾ ಡಾಟಾ ಪ್ರೊಸೆಸರ್ ಹ್ಯಾಕ್4.5 ದಶಲಕ್ಷ ಪ್ರಯಾಣಿಕರ ಮಾಹಿತಿ ಲೀಕ್

ನವದೆಹಲಿ: ಭಾರತದ ಪ್ರತಿಷ್ಟಿತ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ ಡಾಟಾ ಪ್ರೊಸೆಸರ್ ಮೇಲೆ ಸೈಬರ್ ಕದೀಮರ ಕನ್ನ ಬಿದ್ದಿದ್ದು, ಕಳೆದ ಹತ್ತು ವರ್ಷದಲ್ಲಿ ನೋಂದಾಯಿಸಿಕೊಂಡಿದ್ದ 45 ಲಕ್ಷಕ್ಕೂ ಅಧಿಕ ಪ್ರಯಾಣಿಕರ ಮಾಹಿತಿ ಸೋರಿಕೆಯಾಗಿದೆ. ತಂತ್ರಜ್ಞಾನ ಪೂರೈಕೆ ಸಂಸ್ಥೆ ಸಿಟಾ ನಿರ್ವಹಿಸುತ್ತದ್ದ ‘ಡಾಟಾ ಪ್ರೊಸೆಸರ್ ಆಫ್ ಪ್ಯಾಸೆಂಜರ್ ಸರ್ವಿಸ್ ಸಿಸ್ಟಂ’ನಲ್ಲಿ ಈ ಸೈಬರ್ ದಾಳಿ ನಡೆದಿದ್ದು, ಆಗಸ್ಟ್ 26, 2011 ಮತ್ತು ಫೆಬ್ರವರಿ 20, 2021 ರ ನಡುವೆ ನೋಂದಾಯಿಸಿದ ಪ್ರಯಾಣಿಕರ ಹೆಸರು, ಸಂಪರ್ಕ, ಪಾಸ್‌ಪೋರ್ಟ್ ಮಾಹಿತಿ, ಟಿಕೆಟ್

ಏರ್ ಇಂಡಿಯಾ ಡಾಟಾ ಪ್ರೊಸೆಸರ್ ಹ್ಯಾಕ್4.5 ದಶಲಕ್ಷ ಪ್ರಯಾಣಿಕರ ಮಾಹಿತಿ ಲೀಕ್ Read More »