ಕಸ್ತೂರಿರಂಗನ್ ವರದಿ ವಿರೋಧಿಸಿ ಹೆದ್ದಾರಿ ತಡೆದ ಆರೋಪ| 15 ಜನರ ಮೇಲಿನ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ
ಸಮಗ್ರ ನ್ಯೂಸ್: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ಮಾಡಿದ ಶಾಸಕರಾದ ಭಾಗಿರಥಿ ಮುರುಳ್ಯ, ಗುರುರಾಜ್ ಗಂಟಿಹೋಳೆ, ಕಿಶೋರ್ ಶಿರಾಡಿ, ವೆಂಕಟ್ ವಳಲಂಬೆ ಸೇರಿ ಒಟ್ಟು 15 ಜನರ ಮೇಲೆ ದಾಖಲಾಗಿದ್ದ ಕ್ರಿಮೀನಲ್ ಮೊಕದ್ದಮೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ. ಕಸ್ತೂರಿರಂಗನ್ ವರದಿ ಜಾರಿಗೊಳಿಸುವುದರಿಂದ ಕೃಷಿಕರಿಗೆ ತೊಂದರೆಯಾಗುತ್ತದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ನ. 15ರಂದು ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಮಾಡ ಮೈದಾನದಲ್ಲಿ ನಡೆದ ಪ್ರತಿಭಟನೆಯ ವಿರುದ್ಧ ಉಪ್ಪಿನಂಗಡಿ […]