ಮಂಗಲ ಸೂತ್ರ ಉಚಿತವಾಗಿ ನೀಡಿದ ಚಿನ್ನದ ವ್ಯಾಪಾರಿ| ಕಣ್ಣೀರಾದ ವೃದ್ಧ ದಂಪತಿ
ಸಮಗ್ರ ನ್ಯೂಸ್: ತಮ್ಮ ಪತ್ನಿಗಾಗಿ ಚಿನ್ನದ ಮಂಗಳಸೂತ್ರ ಖರೀದಿಸಲು ಆಭರಣದ ಅಂಗಡಿಗೆ ಬಂದಿದ್ದ ವೃದ್ಧರೊಬ್ಬರು, ತಮ್ಮಲ್ಲಿನ ಸಂಪೂರ್ಣ ಉಳಿತಾಯವನ್ನು ಅಂಗಡಿ ಮಾಲೀಕರಿಗೆ ನೀಡಿದ್ದಾರೆ. ಆದರೆ, ಆ ಹಣ ಮಂಗಳಸೂತ್ರದ ಬೆಲೆಗೆ ಸಾಕಾಗಲಿಲ್ಲ. ಆಗ ಆಭರಣ ವ್ಯಾಪಾರಿ ಮಾಡಿದ ಕೆಲಸ ಎಲ್ಲರ ಹೃದಯವನ್ನು ತಟ್ಟಿದೆ. ವೃದ್ಧ ಮಹಿಳೆಗೆ ಬಹಳ ದಿನಗಳಿಂದ ಚಿನ್ನದ ಮಂಗಳಸೂತ್ರ ಖರೀದಿಸುವ ಆಸೆಯಿತ್ತು. ಪತ್ನಿಯ ಈ ಆಸೆಯನ್ನು ಈಡೇರಿಸಲು, ವೃದ್ಧ ವ್ಯಕ್ತಿ ಪಂಢರಪುರಕ್ಕೆ ತೀರ್ಥಯಾತ್ರೆಗೆ ಬಂದಿದ್ದಾಗ ಆಭರಣ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದರು. ಮಂಗಳಸೂತ್ರ ಖರೀದಿಸಲು ತಮ್ಮಲ್ಲಿದ್ದ […]
ಮಂಗಲ ಸೂತ್ರ ಉಚಿತವಾಗಿ ನೀಡಿದ ಚಿನ್ನದ ವ್ಯಾಪಾರಿ| ಕಣ್ಣೀರಾದ ವೃದ್ಧ ದಂಪತಿ Read More »










